ವಿಜಯ ಸಂಕೇಶ್ವರ
ಮಾಡುವ ಕೆಲಸ ಯಾವುದಾದರೂ ಏನಂತೆ, ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸಬಹುದು ಸಾಧಕರಿಗೆ ಯಾವುದು ಅಸಾಧ್ಯವಲ್ಲ. ಆಗದು ಎಂದು ಕೈ ಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೇ ಎನ್ನುವ ಅಣ್ಣವರ ಹಾಡಿನಂತೆ ನಾನು ಏನಾದ್ರು ಸಾಧನೆ ಮಾಡೇ ಮಾಡ್ತೀನಿ ಅಂತ 19 ವರ್ಷದ ಯುವಕನೊಬ್ಬ ತನ್ನ ಕುಟುಂಬದ ವ್ಯಾಪಾರದಿಂದ ಹೊರ ಬಂದು ಕೈ ಕೆಸರಾದರೆ ಬಾಯ್ ಮೊಸರು ಎನ್ನುವಂತೆ 1975ರಲ್ಲಿ ಒಂದು ಟ್ರಕ್ ಖರೀದಿಸಿ ಸಾರಿಗೆ ಉದ್ಯಮವನ್ನು ಆರಂಭಿಸಿ ಇಂದು 4,300 ವಾಹನಗಳನ್ನು ಹೊಂದಿರುವ ಭಾರತದಲ್ಲಿ ಅತ್ಯಂದ ದೊಡ್ಡದಾದ … Read More ವಿಜಯ ಸಂಕೇಶ್ವರ
