ಕನ್ನಡ ಚಿತ್ರರಂಗದ ಮರೆಯಲಾಗದ ಗೀತರಚನಕಾರ ಸೋರಟ್ ಅಶ್ವಥ್!

ತೂಕಡಿಸಿ ತೂಕಡಿಸಿ ಬೀಳದಿರೋ ತಮ್ಮ, ಬಾ ಬಾ ಬಾ ರಾಗವಾಗಿ, ಚೈತ್ರದ ಕುಸುಮಾಂಜಲಿ ಮುಂತಾದ ಸುಮಧುರ ಗೀತೆಗಳೂ ಸೇರಿದಂತೆ ಸುಮಾರು 160ಕ್ಕೂ ಹೆಚ್ಚು ಚಿತ್ರಗೀತೆಗಳನ್ನು ರಚಿಸಿದ್ದ, ಸುಮಾರು 60 ಚಿತ್ರಗಳಿಗೆ ಸಂಭಾಷಣೆಕಾರರಾಗಿ ನಟ, ನಿರ್ಮಾಪಕರಾಗಿದ್ದ ಬಹುಮುಖ ಪ್ರತಿಭೆ ಶ್ರೀ ಸೋರಟ್ ಅಶ್ವಥ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕನ್ನಡ ಚಿತ್ರರಂಗದ ಮರೆಯಲಾಗದ ಗೀತರಚನಕಾರ ಸೋರಟ್ ಅಶ್ವಥ್!

ಅರ್ಚಕರಾಗಬೇಕಿದ್ದವರು ಕನ್ನಡ ಚಿತ್ರರಂಗದ ಹಾಸ್ಯರತ್ನನಾದ ಶ್ರೀ ರತ್ನಾಕರ್!

ಕನ್ನಡಿಗರಿಗೆ ಹಾಸ್ಯನಟ ಮತ್ತು ಪೋಷಕ ನಟ ಎಂದೇ ಚಿರಪರಿಚಿತರಾಗಿದ್ದರೂ, ಡಾ. ರಾಜ್‌ಕುಮಾರ್ ಮತ್ತು ವಿಷ್ಣುವರ್ಧನ್ ಅವರಂತಹ ದಿಗ್ಗಜರ ಚಿತ್ರಗಳ ನಿರ್ದೇಶನ ಮಾಡಿಯೂ ಸೈ ಎನಿಸಿಕೊಂಡಿದ್ದ, ಕನ್ನದ ಚಿತ್ರರಂಗದ ಹಾಸ್ಯರತ್ನಾಕರ ಶ್ರೀ ರತ್ನಾಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಅರ್ಚಕರಾಗಬೇಕಿದ್ದವರು ಕನ್ನಡ ಚಿತ್ರರಂಗದ ಹಾಸ್ಯರತ್ನನಾದ ಶ್ರೀ ರತ್ನಾಕರ್!

ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ

ಇವತ್ತಿನ ನಮ್ಮ ಕನ್ನಡದ ಕಲಿಗಳು ಕಥಾನಾಯಕರನ್ನು ಹೇಗೆ ಪರಿಚರಿಸಿಕೊಡುವುದು ಎಂಬ ಗೊಂದಲ ನನ್ನ ಮನಸ್ಸಿನಲ್ಲಿ ಮೂಡುತ್ತಿದೆ. ಇವರು ತಮ್ಮ ಜೀವನ ಆರಂಭಿಸಿದ್ದು, ಕೂಲೀ ಕಾರ್ಮಿಕನಾಗಿ ನಂತರ ಹೊಟೇಲ್ ಮಾಲಿಕ, ತದನಂತರ ಸ್ವಾತಂತ್ರ್ಯ ಹೋರಾಟಗಾರ, ಆನಂತರ ಚಲನಚಿತ್ರ ಪ್ರದರ್ಶಕ, ಚಿತ್ರ ನಿರ್ದೇಶಕ, ಚಿತ್ರ ನಿರ್ಮಾಪಕ ಹೀಗೆ ಹಿಡಿದ ಕೆಲಸವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಜನರ ಮನವನ್ನು ಸೂರೆಗೊಂಡ ಅಪ್ರತಿಮ ಛಲಗಾರ ಬಿ. ವಿಠಲಾಚಾರ್ಯರು. ವಿಠಲಾಚಾರ್ಯರು ಎಂದರೆ ನಮಗೆ ಥಟ್ ಅಂತಾ ನೆನಪಾಗೋದೇ ಪೌರಾಣಿಕ ಇಲ್ಲವೇ ಕ್ರಾಂತಿಕಾರಿ ಸಿನಿಮಾಗಳೇ. ಇಂದಿನ… Read More ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ