ಹೆಣ್ಣೊಂದು ಕಲಿತರೆ ಸಮಾಜವೇ ಉದ್ದಾರವಾದಂತೆ
ವಿದ್ಯೆ, ವಿವೇಕಕಿಂತಲೂ, ಧರ್ಮವೇ ಹೆಚ್ಚು ಎಂದು ದೇಶ ಮತ್ತು ಧರ್ಮದ ನಡುವಿನ ಅಂತರ ತಿಳಿಯದ 6 ಹೆಣ್ಣು ಮಕ್ಕಳಿಂದಾಗಿ ಇಡೀ ರಾಜ್ಯಕ್ಕೇ ಕೆಟ್ಟ ಹೆಸರು ತರುತ್ತಿರುವ ಈ ಸಂಧರ್ಭದಲ್ಲಿ 9 ದಶಕಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿಯೂ ತನ್ನ ವಿವೇಕ ಕಳೆದುಕೊಳ್ಳದೇ ವಿದ್ಯೆ ಕಲಿತು ಇಡೀ ಸಮಾಜವನ್ನೇ ಬದಲಾಯಿಸಿದಂತಹ ಸಾಮಾಜಿಕ ಜಾಲತಾಣದಲ್ಲಿ ಓದಿದ್ದ ಹೃದಯಸ್ಪರ್ಶಿ ಕಥೆಯೊಂದರ ಭಾವಾನುವಾದವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಅದು 1943, ಹುಬ್ಬಳ್ಳಿಯ ಮೂಲದ 22 ವರ್ಷದ ಯುವ ವೈದ್ಯರಾಗಿದ್ದ ಡಾ. ಆರ್. ಎಚ್. ಕುಲಕರ್ಣಿಯವರು ಮಹಾರಾಷ್ಟ್ರ-ಕರ್ನಾಟಕ… Read More ಹೆಣ್ಣೊಂದು ಕಲಿತರೆ ಸಮಾಜವೇ ಉದ್ದಾರವಾದಂತೆ

