ಮಕ್ಕಳನ್ನು ಬೆಳೆಸುವಲ್ಲಿ ಎಡುವುತ್ತಿದೆಯೇ ಇಂದಿನ ಸಮಾಜ?

ಮಕ್ಕಳು ದೇವರ ಸಮಾನ. ಮಕ್ಕಳನ್ನು ಪ್ರೀತಿಯಿಂದ ಅಕ್ಕರೆಯಿಂದ ಬೆಳೆಸುವ ಭರದಲ್ಲಿ ಕೇಳಿದ್ದೆಲ್ಲವನ್ನೂ ಸುಲಭವಾಗಿ ಕೊಡಿಸುವುದಕ್ಕಿಂತ, ಪರಿಸ್ಥಿತಿಯನ್ನು ಸಮತೋಲನದಿಂದ ಎದುರಿಸುವ ಸಾಮರ್ಥ್ಯವನ್ನು ಕಲಿಸುವುದು ಮುಖ್ಯ. ವಿಶಾಖಪಟ್ಟಣದ ಶಾಲೆ ಮತ್ತು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಖವಾಡ್ಯಾ ಗುಡ್ಡದಲ್ಲಿ ಮೊಬೈಲ್‌ ಫೋನ್‌ ಕುರಿತಾಗಿ ನಡೆದ ದುರ್ಘಟನೆಗಳು ನಿಜಕ್ಕೂ ಕರುಣಾಜನಕವಾಗಿದ್ದು ಅದರ ಕಥೆ-ವ್ಯಥೆ ಇದೋ ನಿಮಗಾಗಿ… Read More ಮಕ್ಕಳನ್ನು ಬೆಳೆಸುವಲ್ಲಿ ಎಡುವುತ್ತಿದೆಯೇ ಇಂದಿನ ಸಮಾಜ?

ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ನಾವೆಲ್ಲರೂ ಚಿಕ್ಕವಯಸ್ಸಿನಿಂದಲೂ ಕುಲವಧು ಚಿತ್ರದಲ್ಲಿ, ಪ್ರಬುದ್ಧ ನಟಿ ಲೀಲಾವತಿಯವರ ಅಭಿನಯಿಸಿರುವ ದ. ರಾ. ಬೇಂದ್ರೆಯವರ ಈ ಕವನವನ್ನು ಕೇಳಿಯೇ ದೊಡ್ಡವರಾಗಿದ್ದೇವೆ. ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ | ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. || ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ ಒಂದೇ ಒಂದು ಜನ್ಮದಲಿ ಒಂದೇ ಬಾಲ್ಯ, ಒಂದೇ ಹರೆಯ ನಮಗದಷ್ಟೇ ಏತಕೋ. || ಈ ಕವನದಲ್ಲಿ ಕವಿಗಳು ಪ್ರತೀ ಫಾಲ್ಗುಣ ಮಾಸದಲ್ಲಿ ಪ್ರಕೃತಿಯಲ್ಲಿ… Read More ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್

ಅದೊಂದು ವಠಾರದಲ್ಲಿ ನಾಲ್ಕು ಜನರಿರುವ ಒಂದು ಸಣ್ಣ ಕುಟುಂಬವೊಂದು ವಾಸವಾಗಿತ್ತು. ಅದೊಮ್ಮೆ ಇದ್ದಕ್ಕಿದ್ದಂತೆಯೇ ಆ ಮನೆಗೆ ದೂರದೂರಿನಿಂದ ಸುಮಾರು ಎಂಟು ಹತ್ತು ನೆಂಟರು ಆಗಮಿಸಿ ಬಿಟ್ಟರು. ಬಂದರವರನ್ನು ನೋಡಿದರೆ ದೂರ ಪ್ರಯಾಣದಿಂದ ಬಹಳ ಹಸಿದಂತೆ ಕಾಣುತ್ತಿದ್ದರು. ಅವರೆಲ್ಲರನ್ನು ಊಟಕ್ಕೆ ಕುಳ್ಳಿರಿಸಬೇಕು.  ಆದರೆ  ಅವರ ಮನೆಯಲ್ಲಿ ಎಲ್ಲರಿಗೂ ಸಾಕಾಗುವಷ್ಟು ಅಡುಗೆ ಇರಲಿಲ್ಲ. ಅಷ್ಟು ಜನರಿಗೆ  ಅಡುಗೆ ಮಾಡಬೇಕೆಂದರೂ ಕನಿಷ್ಟ ಪಕ್ಷ ಒಂದೆರಡು ಗಂಟೆಯಾದರೂ ಬೇಕಿತ್ತು.  ತಿಂಗಳ ಕೊನೆಯಾಗಿದ್ದರಿಂದ ಹೋಟೇಲ್ಲಿನಿಂದಲೂ ತರುವಷ್ಟು ಹಣ ಅವರ ಬಳಿ ಇರಲಿಲ್ಲ. ಕೂಡಲೇ ಮನೆಯಾಕೆ… Read More ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್