ಜನೋಪಕಾರಿ ದೊಡ್ಡಣ್ಣ ಶೆಟ್ಟರು, ಬೆಂಗಳೂರಿನ ಶಿಕ್ಷಣ, ಸಂಸ್ಕೃತಿ ಮತ್ತು ಸಮಾಜ ಸೇವೆಯ ಅಮರ ದಾನಿ

ಬೆಂಗಳೂರಿನ ಇತಿಹಾಸದಲ್ಲಿ ಅಚ್ಚಳಿಯದ ಹೆಜ್ಜೆ ಮೂಡಿಸಿದ್ದ ಮಹಾನ್ ದಾನಿ, ಉದ್ಯಮಿ, ಶಿಕ್ಷಣ ಪ್ರೇಮಿ, ಸಮಾಜ ಸುಧಾರಕ, ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎನ್ನುವಂತೆ ತಮ್ಮ ಅಪಾರವಾದ ಸಂಪತ್ತನ್ನು ಬಡವರ ಶಿಕ್ಷಣ, ಸಂಸ್ಕೃತಿ, ಧಾರ್ಮಿಕ/ಸಮಾಜ ಸೇವೆಗಾಗಿ ಮುಡಿಪಾಗಿಟ್ಟ ಜನೋಪಕಾರಿ ದೊಡ್ಡಣ್ಣ ಶೆಟ್ಟಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಜನೋಪಕಾರಿ ದೊಡ್ಡಣ್ಣ ಶೆಟ್ಟರು, ಬೆಂಗಳೂರಿನ ಶಿಕ್ಷಣ, ಸಂಸ್ಕೃತಿ ಮತ್ತು ಸಮಾಜ ಸೇವೆಯ ಅಮರ ದಾನಿ

ಶಿವಾಜಿನಗರ, ಮುಸ್ಲಿಂ ಬಹುಸಂಖ್ಯಾತ ಪ್ರದೇಶದ ಹಿಂದೆ ಅಡಗಿರುವ ಮರಾಠ, ಬ್ರಿಟಿಷ್, ತಮಿಳು, ಕನ್ನಡ ಮತ್ತು ಬಹುಧರ್ಮೀಯ ಬೆಂಗಳೂರಿನ ಕಥೆ!

ಆ ಪ್ರದೇಶದ ಅರ್ಧಕ್ಕೂ ಹೆಚ್ಚಿನವರು ಮುಸ್ಲಿಮ್ಮರು, ಉಳಿದಂತೆ ತಮಿಳು ಕ್ರೈಸ್ತರು ಮತ್ತು ತೆಲುಗರು. ಬೆರಳೆಣಿಕೆಯಷ್ಟೇ ಮರಾಠಿಗರು ಮತ್ತು ಕನ್ನಡಿಗರಿದ್ದರೂ, ಆ ಪ್ರದೇಶಕ್ಕೆ ಶಿವಾಜಿನಗರ ಎಂಬ ಹೆಸರು ಏಕೆ ಬಂದಿತು? ಇದರ ಹಿಂದಿನ ಹೆಸರೇನಿತ್ತು? ಇಲ್ಲಿ ದೇವಾಲಯಗಳು, ಚರ್ಚ್, ಮಸೀದಿ ಮತ್ತು ದರ್ಗಗಳಿದ್ದರೂ, ಭಾವೈಕ್ಯತೆಯ ಸಂಗಮವಾಗಿರುವ ಶಿವಾಜಿನಗರ ಅಂದು ಹೇಗಿತ್ತು? ಇಂದು ಹೇಗಿದೆ? ಎಂಬೆಲ್ಲಾ ವೈಶಿಷ್ಟ್ಯತೆಗಳ ಸಂಪೂರ್ಣ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶಿವಾಜಿನಗರ, ಮುಸ್ಲಿಂ ಬಹುಸಂಖ್ಯಾತ ಪ್ರದೇಶದ ಹಿಂದೆ ಅಡಗಿರುವ ಮರಾಠ, ಬ್ರಿಟಿಷ್, ತಮಿಳು, ಕನ್ನಡ ಮತ್ತು ಬಹುಧರ್ಮೀಯ ಬೆಂಗಳೂರಿನ ಕಥೆ!

ಮುಖ ನೋಡಿ ಮೊಳ ಹಾಕುವುದು

ಬಿಟ್ಟಿ ಭಾಗ್ಯದಿಂದ ರಾಜ್ಯವನ್ನು ಹಾಳು ಮಾಡಿರುವ ಈ ಸರ್ಕಾರ, ಈಗ ಮುಖ ನೋಡಿ ಮಣೆ ಹಾಕುವ ಹಾಗೆ, ಮೊನ್ನೆ ಸೆಂಟ್ ಫಿಲೋಮಿನಾಸ್ ಮೆಟ್ರೋ ನಿಲ್ಡಾಣ, ನೆನ್ನೆ ಬಸವ ಮೆಟ್ರೋ ಎಂದು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಒಳ್ಳೆಯದಾದ್ರೇ ತಮ್ಮದು ಕೆಟ್ಟದಾದ್ರೇ ಕೇಂದ್ರದ್ದು ಎಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಹುನ್ನಾರದ ಕಥೆ-ವ್ಯಥೆ ಇದೋ ನಿಮಗಾಗಿ… Read More ಮುಖ ನೋಡಿ ಮೊಳ ಹಾಕುವುದು