ವೈಕುಂಠ ಏಕಾದಶಿ  

ವರ್ಷದಲ್ಲಿ ಬರುವ 24 ಏಕಾದಶಿಗಳ ಪೈಕಿ,
ಉಳಿದೆಲ್ಲಾ ಏಕಾದಶಿಗಿಂತಲೂ, ಪುಷ್ಯಮಾಸ/ಧನುರ್ಮಾಸದ ಶುಕ್ಲಪಕ್ಷದಂದು ಬರುವ ವೈಕುಂಠ ಏಕಾದಶಿಯ ವಿಶೇಷವೇನು? ಇದರ ಪೌರಾಣಿಕ ಹಿನ್ನಲೆ ಏನು? ಇದೇ ದಿನವೇ ವೈಕುಂಠದ/ಸ್ವರ್ಗದ ಬಾಗಿಲು ತೆರೆದಿರಲು ಕಾರಣ ಏನು? ಎಂಬೆಲ್ಲಾ ವಿಷಯಗಳ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ವೈಕುಂಠ ಏಕಾದಶಿ  

ಪುರಿ ಜಗನ್ನಾಥ ರಥಯಾತ್ರೆ

ಒರಿಸ್ಸಾದ ಪುರಿಯಲ್ಲಿ ಪ್ರತೀ ವರ್ಷವೂ ಲಕ್ಷಾಂತರ ಜನರ ಸಮ್ಮುಖದಲ್ಲಿ ವೈಭವವಾಗಿ ಶ್ರೀ ಜಗನ್ನಾಥ, ಬಲಭದ್ರ ಮತ್ತು ಸುಭದ್ರಯ ರಥಯಾತ್ರೆಯ ಸಡಗರ ಸಂಭ್ರಮಗಳನ್ನು ಕುಳಿತಲ್ಲಿಂದಲೇ ಕಣ್ತುಂಬಿಸಿಕೊಳ್ಳೋಣ ಬನ್ನಿ.… Read More ಪುರಿ ಜಗನ್ನಾಥ ರಥಯಾತ್ರೆ

ಪೇಜಾವರ  ಶ್ರೀ ವಿಶ್ವೇಶ ತೀರ್ಥರು

ಉಡುಪಿ ಅಂದ ತಕ್ಷಣ ನಮಗೆ ನೆನಪಾಗೋದು ಶ್ರೀಕೃಷ್ಣ ಪರಮಾತ್ಮ ಕನಕನ ಕಿಂಡಿ, ಆಷ್ಟ ಮಠಗಳು ಮತ್ತು ಅಲ್ಲಿನ ದಾಸೋಹ. ಇವೆಲ್ಲವ್ವಕ್ಕೂ ಕಳಸ ಪ್ರಾಯವಾಗಿ, ಇಡೀ ದೇಶಕ್ಕೆ ಉಡುಪಿಯನ್ನು ಹೆಚ್ಚಾಗಿ ಪರಿಚಯಿಸಿದ ಮತ್ತು ದೇಶಾದ್ಯಂತ ಎಲ್ಲೇ ಧಾರ್ಮಿಕ ಚಟುವಟಿಕೆಗಳು ನಡೆಯಲಿ ಆಥವಾ ಧರ್ಮಾಧಾರಿತ ಯಾವುದೇ ಸಮಸ್ಯೆಗಳಾದಲ್ಲಿ ಅದಕ್ಕೆ ಪರಿಹಾರವಾಗಿ ಉಡುಪಿಯತ್ತಲೇ ಮುಖಮಾಡುವ ಹಾಗೆ ಮಾಡಿದ ಕೀರ್ತಿ ಪೇಜಾವರ ಶ್ರೀಗಳಾದ ಶ್ರೀ ಶ್ರೀ ಶ್ರೀ ವಿಶ್ವೇಶ ತೀರ್ಥರಿಗೆ ಸಲ್ಲುತ್ತದೆ ಎಂದರೆ ಅತಿಶಯೋಕ್ತಿಯೇನಲ್ಲ. ಕೇವಲ ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ… Read More ಪೇಜಾವರ  ಶ್ರೀ ವಿಶ್ವೇಶ ತೀರ್ಥರು

ಶ್ರೀ ಕೃಷ್ಣ ಜನ್ಮಾಷ್ಟಮಿ, ಕೃಷ್ಣಂ ವಂದೇ ಜಗದ್ಗುರುಂ

ಶ್ರಾವಣ ಬಹುಳ ಅಷ್ಟಮಿಯಂದು ಆಚರಿಸಲ್ಪಡುವ ಶ್ರೀ ಕೃಷ್ಣಜನ್ಮಾಷ್ಟಮಿ ಹಬ್ಬದ ವೈಶಿಷ್ಠ್ಯಗಳೇನು? ದೇಶಾದ್ಯಂತ ಎಲ್ಲೆಲ್ಲಿ ಹೇಗೆಲ್ಲಾ ಹಬ್ಬವನ್ನು ಆಚರಿಸಲಾಗುತ್ತದೆ? ಶ್ರೀ ಕೃಷ್ಣನ ಜನ್ಮದಿನವನ್ನು ಎರಡು ವಿಭಿನ್ನ ದಿನಗಳಲ್ಲಿ ಏಕೆ ಆಚರಿಸುತ್ತಾರೆ? ಈ ಆಧುನಿಕ ಯುಗದಲ್ಲೂ ಶ್ರೀ ಕೃಷ್ಣ ಹೇಗೆಲ್ಲಾ ಪ್ರಸ್ತುತನಾಗುತ್ತಾನೆ? ಎಂಬೆಲ್ಲಾ ಕುತೂಹಲಕಾರಿ ಸಂಗ್ರಹ ಯೋಗ್ಯ ಮಾಹಿತಿಗಳು ಇದೋ ನಿಮಗಾಗಿ… Read More ಶ್ರೀ ಕೃಷ್ಣ ಜನ್ಮಾಷ್ಟಮಿ, ಕೃಷ್ಣಂ ವಂದೇ ಜಗದ್ಗುರುಂ