ವಿಜಯನಗರ ಉತ್ಥಾನ ಪತನ ಅಜರಾಮರ ಕಥನ
ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
… Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ
ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
… Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ
ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಆವರು ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ
15ನೇ ಶತಮಾನದಲ್ಲಿ ತಮ್ಮ ಹರಿದಾಸ ಸಾಹಿತ್ಯದ ಮೂಲಕ ಶ್ರೇಷ್ಠ ಹರಿದಾಸ ಸಂತರು ಮತ್ತು ದಾರ್ಶನಿಕರಾಗಿದ್ದ, ಕರ್ನಾಟಕ ಸಂಗೀತದ ಪ್ರಸಿದ್ಧ ಸಂಯೋಜಕರು, ಕವಿಗಳು, ಸಮಾಜ ಸುಧಾರಕರಾಗಿದ್ದಲ್ಲದೇ, ತಮ್ಮ ಕೀರ್ತನೆಗಳು ಮತ್ತು ಉಗಾಭೋಗಗಳ ಮೂಲಕ ಕನ್ನಡ ಸಾರಸ್ವತಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಶ್ರೀ ಕನಕದಾಸರ ಸಾಧನೆಗಳನ್ನು ಅವರ ಜಯಂತಿಯಂದು ಪ್ರತಿಯೊಬ್ಬ ಕನ್ನಡಿಗರೂ ಸ್ಮರಿಸುವುದು ಆದ್ಯ ಕರ್ತವೇ ಹೌದು… Read More ಶ್ರೀ ಕನಕದಾಸರು
ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು
ಇತಿಹಾಸ ಪ್ರಸಿದ್ಧ, ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪೆಯ ಇತಿಹಾಸ ಮತ್ತು ಅಲ್ಲಿರುವ ಸಾಸಿವೆ ಕಾಳು ಗಣಪತಿಗೆ ಆ ಹೆಸರು ಬರಲು ಕಾರಣವೇನು ಎಂಬುದರ ರೋಚಕ ಸಂಗತಿ ಇದೋ ನಿಮಗಾಗಿ.… Read More ಹಂಪೆಯ ಸಾಸಿವೆ ಕಾಳು ಗಣೇಶ
ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು
ವಿಜಯನರದ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಪಚ್ಚೆ, ಹವಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಮಾರುವಂತಹ ಸುವರ್ಣಯುಗವನ್ನು ಸೃಷ್ಟಿಸಿದ್ದಂತಹ, ಯುರೋಪ್ ಮತ್ತು ಏಷ್ಯಾದ ಶ್ರೇಷ್ಠ ಚಕ್ರವರ್ತಿಗಳೊಂದಿಗೆ ಸರಿ ಸಾಟಿಯಾಗಿ ಸ್ಥಾನ ಪಡೆದ ಭಾರತದ ಹಿಂದೂ ಹೃದಯ ಸಾಮ್ರಾಟ ಶ್ರೀ ಕೃಷ್ಣದೇವರಾಯರ ಜಯಂತಿಯಂದು ಅವರ ಯಶೋಗಾಥೆ ಇದೋ ನಿಮಗಾಗಿ.… Read More ವಿಜಯನಗರದ ಶ್ರೀ ಕೃಷ್ಣದೇವರಾಯ
ಹದಿಮೂರನೇ ಶತಮಾನದಲ್ಲಿ ಗುರು ವಿದ್ಯಾರಣ್ಯರ ಪ್ರೇರಣೆಯಿಂದ ಹಕ್ಕ ಬುಕ್ಕರ ಸಾರಥ್ಯದಲ್ಲಿ ಮುಸಲ್ಮಾನರ ದಬ್ಬಾಳಿಕೆಯನ್ನು ಮೆಟ್ಟಿನಿಂತು ವಿಜಯನಗರ ಹಿಂದವೀ ಸಾಮ್ರಾಜ್ಯವನ್ನು ಸ್ಥಾಪಿಸಿದ ಕಥೆ. ನಮಗೆಲ್ಲರಿಗೂ ತಿಳಿದಂತಹ ವಿಷಯ. ಇದೇ ವಿಜಯನರಗರದ ರಾಜಧಾನಿಯಾಗಿದ್ದ ಹಂಪೆ ಮುಂದೆ ಕೃಷ್ಣದೇವರಾಜನ ಆಳ್ವಿಕೆಯ ಸಮಯದಲ್ಲಿ ಮುತ್ತು ರತ್ನಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಅಳೆದು ಮಾರುತ್ತಿದ್ದಂತಹ ಸಮೃದ್ಧ ಸಾಮ್ರಾಜ್ಯವಾಗಿತ್ತು ಎಂದು ಕೇವಲ ನಮ್ಮ ಇತಿಹಾಸಕಾರರಲ್ಲದೇ, ವಿದೇಶೀ ಇತಿಹಾಸಕಾರರೂ ನಮೂದಿಸಿದ್ದಾರೆ. ಇಂತಹ ಕೇವಲ ಆರ್ಥಿಕವಾಗಲ್ಲದೇ ಶಿಲ್ಪಕಲೆ. ಸಂಗೀತ, ಸಾಹಿತ್ಯಗಳಲ್ಲಿಯೂ ಸಮೃದ್ಧವಾಗಿದ್ದಂತಹ ನಾಡಾಗಿತ್ತು. ವಿಜಯನಗರ ಸಾಮ್ರಾಜ್ಯದ ಉಚ್ಫ್ರಾಯ… Read More ಹಂಪೆಯ ಬಡವಿ ಲಿಂಗ ಪೂಜಿಸುವ ಶ್ರೀ ಕೃಷ್ಣ ಭಟ್ಟರು
ಸಾಧಾರಣವಾಗಿ ಬ್ರಿಟಿಷರು ಭಾರತಕ್ಕೆ ಬರುವ ಮುಂಚೆ ಭಾರತ ಸುವರ್ಣ ಯುಗವಾಗಿತ್ತು ಎಂದು ಹೇಳುತ್ತಾ ಅಲ್ಲಿ ಮುತ್ತು ರತ್ನ ಹವಳ ಪಚ್ಚೆ ಮುಂತಾದ ಅಮೂಲ್ಯವಾದ ಅನರ್ಘ್ಯ ಬೆಲೆಬಾಳುವ ವಸ್ತುಗಳನ್ನೂ ರಸ್ತೆಯ ಬದಿಯಲ್ಲಿ ಸೇರಿನಲ್ಲಿ ಮಾರಲಾಗುತ್ತಿತ್ತು ಎಂದು ಅನೇಕ ವಿದೇಶೀ ಇತಿಹಾಸಕಾರರೇ ಬಣ್ಣಿಸಿದ್ದಾರೆ. ಇನ್ನು ಸಂಗೀತ ಮತ್ತು ಶಿಲ್ಪಕಲೆ ಎಂದೊಡನೆಯೇ ಥಟ್ಟನೆ ಎಲ್ಲರಿಗೂ ನೆನಪಾಗುವುದೂ ಕರ್ನಾಟಕವೇ. ಕರ್ನಾಟಕ ಎಂದೊಡನೇ ನೆನಪಾಗುವುದೇ ವೈಭವೋಪೇತ ದಸರಾ ಹಬ್ಬ. ಕನ್ನಡ ಎಂದೊಡನೆ ಎಲ್ಲರೂ ನಮಸ್ಕರಿಸುವುದೇ ತಾಯಿ ಭುವನೇಶ್ವರಿಗೇ. ಇಷ್ಟೆಲ್ಲಾ ಇತಿಹಾಸಗಳಿಗೆ ಪ್ರಸಿದ್ಧವಾಗಿದ್ದದ್ದೇ, ವಿಜಯನಗರ ಸಾಮ್ರಾಜ್ಯ.… Read More ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು