ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಶ್ರೀ ಕ್ಷೇತ್ರಕ್ಕೊಂದು ಉಪಕ್ಷೇತ್ರವಾಗಿ, ಗಿರಿಜಾ ಮೀಸೆಯನ್ನು ಹೊತ್ತ ಎದುರು ಮುಖ ಹೊಂದಿರುವ ಶ್ರೀ ಕ್ಯಾಮೇನಹಳ್ಳಿಯ ಶ್ರೀ ಕಮನೀಯ ಕ್ಷೇತ್ರದ ಸಾವಿರಾರು ವರ್ಷಗಳ ಇತಿಹಾಸ ಇರುವ ಶ್ರೀ ಆಂಜನೇಯನ ವೈಶಿಷ್ಟ್ಯಗಳು ಮತ್ತು ಅಲ್ಲಿನ ಕ್ಷೇತ್ರ ಮಹಿಮೆಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್

ಪ್ರಯಾಗ ಭಾರತದ ಅತ್ಯಂತ ಪ್ರಾಚೀನ ನಗರದಲ್ಲಿ ಒಂದಾಗಿದೆ. ಉತ್ತರ ಪ್ರದೇಶದ ಬಹುದೊಡ್ಡ ನಗರದಲ್ಲಿ ಇದೂ ಸಹಾ ಒಂದಾಗಿದ್ದು ಪೌರಾಣಿಕವಾಗಿಯೂ ಮತ್ತು ಐತಿಹಾಸಿಕವಾಗಿಯೂ ಪ್ರಸಿದ್ಧ ನಗರವಾಗಿದೆ. ವೇದ ಪುರಾಣಗಳಲ್ಲಿಯೂ ಈ ನಗರದ ಬಗ್ಗೆ ಉಲ್ಲೇಖವಿದ್ದು ಬ್ರಹ್ಮಾಂಡವನ್ನು ಸೃಷ್ಟಿ ಮಾಡಿದ ನಂತರ ಬ್ರಹ್ಮದೇವ ಪ್ರಥಮವಾಗಿ ಇದೇ ನಗರದಲ್ಲಿಯೇ ಯಜ್ಞಮಾಡಿದ ಎಂಬ ಪ್ರತೀತಿ ಇದೆ. ಆದ್ದಾರಿಂದಲೇ ಈ ನಗರಕ್ಕೆ ಪ್ರಯಾಗ ಎಂಬ ಹೆಸರು ಬಂದಿತೆಂದು ನಂಬಲಾಗಿದೆ. ಇದು ಮೂರು ನದಿಗಳು ಸೇರುವ ತ್ರಿವೇಣಿ ಸಂಗಮವೂ ಹೌದು. ಗಂಗ ಯಮುನಾ ಮತ್ತು ವೇದಗಳಲ್ಲಿ… Read More ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್