ದಾನ ಮತ್ತು ಧರ್ಮ ಎಲ್ಲಾ, ಇಲ್ಲೇ ಡ್ರಾ, ಇಲ್ಲೇ ಬಹುಮಾನ
ಸುಮಾರು ಹನ್ನೆರಡು ಹದಿಮೂರು ವರ್ಷಗಳ ಹಿಂದಿನ ಮಾತು. ಅವತ್ತು ಶನಿವಾರವಾದ್ದರಿಂದ ಕೆಲಸಕ್ಕೆ ರಜೆ ಇದ್ದ ಕಾರಣ ಯಾವುದೋ ಕೆಲಸಕ್ಕೆಂದು ಹೊರಗೆ ಹೋಗಿ ಮನೆಗೆ ಹಿಂದಿರುಗುವಾಗ ಮಟ ಮಟ ಮಧ್ಯಾಹ್ನವಾಗಿ ಹೊಟ್ಟೆ ಕೂಡಾ ತುಂಬಾನೇ ಹಸಿದಿತ್ತು. ಮನೆ ಒಳಗೆ ಕಾಲಿಟ್ಟೊಡನೆಯೇ ನಮ್ಮ ತಾಯಿಯವರು ಯಾರೊಂದಿಗೂ ಮಾತನಾಡುತ್ತಿರುವ ಶಬ್ಧ ಕೇಳಿಸಿ, ಯಾರು ಬಂದಿರಬಹುದು ಎಂದು ಯೋಚಿಸುತ್ತಾ ಸೀದಾ ಬಚ್ಚಲು ಮನೆಗೆ ಹೋಗಿ ಕೈ ಕಾಲು ತೊಳೆದುಕೊಂಡು ಬಂದು ನೋಡಿದರೆ, ಯಾರೋ ಅಪರಿಚಿತ ಹೆಂಗಸು ನೋಡಲು ಬಹಳ ಕೃಶಕಾಯಳು, ಉಡಲು ಒಂದು… Read More ದಾನ ಮತ್ತು ಧರ್ಮ ಎಲ್ಲಾ, ಇಲ್ಲೇ ಡ್ರಾ, ಇಲ್ಲೇ ಬಹುಮಾನ
