ನೈಜ ಕನ್ನಡ ಪ್ರೇಮ ಮತ್ತು ಕನ್ನಡ ಸೇವೆ

ಸದ್ಯಕ್ಕೆ ಅಕ್ಟೋಬರ್ ಮೂರನೇ ವಾರ ನಡೆಯುತ್ತಿದ್ದು ಇನ್ನೇನು ಎರಡು ವಾರಕ್ಕೆ ನವೆಂಬರ್ 1ನೇ ತಾರೀಖು ಬಂದಿತೆಂದರೆ ಕನ್ನಡಿಗರ ಹೆಮ್ಮೆಯ ಮತ್ತು ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ಸಿದ್ದಗೊಳ್ಳುತ್ತೇವೆ. ಈ ಹಿನ್ನಲ್ಲೆಯಲ್ಲಿ ಕರ್ನಾಟಕ ರಾಜ್ಯಸರ್ಕಾರವೂ ಸಹಾ ಅಕ್ಟೋಬರ್ 28ರಂದು ಕರ್ನಾಟಕದಾದ್ಯಂತ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಏಕಕಾಲದಲ್ಲಿ ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಇದರ ನಿಮಿತ್ತ ಅ.28ರಂದು ಬೆಳಗ್ಗೆ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಡಾ.ಚನ್ನವೀರ… Read More ನೈಜ ಕನ್ನಡ ಪ್ರೇಮ ಮತ್ತು ಕನ್ನಡ ಸೇವೆ