ಮದುವೆಯ ಈ ಬಂಧ ಅನುರಾಗದ ಅನುಬಂಧ

ಮದುವೆ ಎನ್ನುವುದು ಕೇವಲ ಗಂಡು ಹೆಣ್ಣಿನ ಒಗ್ಗೂಡಿಸುವಿಕೆಯಲ್ಲದೇ ಅದು ಆ ಎರಡು ಕುಟುಂಬಗಳ ನಡುವೆ ಸಂಬಂಧವನ್ನು ಬೆಸೆಯುವುದಲ್ಲದೇ ಆ ಎರಡೂ ಕುಟುಂಬಗಳ ಮುಂದಿನ ಗುಣ ನಡುವಳಿಕೆಗಳನ್ನು ಮುಂದಿನ ತಲಮಾರಿಗೂ ಮುಂದುವರೆಸಿಕೊಂಡು ಹೋಗುವ ಸುಂದರವಾದ ಸಂದರ್ಭವಾಗಿದೆ. ಮದುವೆ ಎನ್ನುವುದು ಉಚ್ಚರಿಸಲು ಕೇವಲ ಮೂರೇ ಅಕ್ಷರಗಳಾದರೂ ಅದರ ಹಿಂದಿರುವ ಕಷ್ಟವನ್ನು ಅರಿತೇ ಮದುವೇ ಮಾಡಿ ನೋಡು, ಮನೆ ಕಟ್ಟಿ ನೋಡು ಎಂಬುವ ಗಾದೆಯನ್ನೇ ನಮ್ಮ ಹಿರಿಯರು ಮಾಡಿದ್ದಾರೆ. ಸುಮಾರು ವರ್ಷಗಳ ಹಿಂದೇ ಇದೇ ದಿನ ಎಲ್ಲಾ ಎಡರು ತೊಡರುಗಳನ್ನೂ ಮೀರಿ… Read More ಮದುವೆಯ ಈ ಬಂಧ ಅನುರಾಗದ ಅನುಬಂಧ

ನೆರೆಹೊರೆ

ಓ ದೇವರೇ ನಮ್ಮನಷ್ಟೇ ಕಾಪಾಡಪ್ಪಾ ಎಂದು ಭಗವಂತನಲ್ಲಿ ಪ್ರಾರ್ಥಿಸದೇ, ದೇವರೇ ಎಲ್ಲರನ್ನೂ ಕಾಪಾಡಪ್ಪಾ ಎಂದು ಪ್ರಾರ್ಥಿಸುವ ಮೂಲಕ ನಮ್ಮ ನೆರೆಯಹೊರೆಯವರೆಲ್ಲರೂ ಚೆನ್ನಾಗಿ ಇದ್ದಾಗ ಮಾತ್ರವೇ ನಾವು ನೀವು ಚೆನ್ನಾಗಿ ಅನ್ಯೋನ್ಯವಾಗಿ ಇರಬಹುದು ಎಂಬ ಸುಂದರ ಕಲ್ಪನೆಯ ಕೇವಲ ನಮ್ಮ ಸಂಸ್ಕೃತಿಯಲ್ಲಿ ಮಾತ್ರವೇ ಇದ್ದು, ಅಂತಹ ಕೆಲವು ಅದ್ಭುತ ಪ್ರಸಂಗಗಳು ಇದೋ ನಿಮಗಾಗಿ… Read More ನೆರೆಹೊರೆ