ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ?
ಕಳೆದ ಎರಡು ದಿನಗಳಿಂದಲೂ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಡಾ. ಗಗನ್ ಕುಬೇರ್ ಅವರ ವಿಡಿಯೋ ವೈರಲ್ ಆಗಿರುವುದನ್ನು ನಾವೆಲ್ಲರೂ ನೋಡಿದಾಗ ನನ್ನ ಮನದಲ್ಲಿ ಮೂಡಿದ ಪ್ರಶ್ನೆ ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ? ಉತ್ತರ ಕರ್ನಾಟಕ ಮೂಲದ ಗಗನ್ ಕುಬೇರ್ ಪ್ರತಿಭಾವಂತ ಹುಡುಗ. ಕಷ್ಟ ಪಟ್ಟು ಶ್ರಮವಹಿಸಿ ಓದಿ ತನ್ನ ಅರ್ಹತೆಯಿಂದ ವೈದ್ಯಕೀಯ ಪದವಿಯನ್ನು ಗಳಿಸಿಕೊಂಡಿದ್ದ ಹುಡುಗ. ಈಗಿನ ಕಾಲದಲ್ಲಿ ಕೇವಲ ಎಂ.ಬಿ.ಬಿ.ಎಎಸ್. ಪದವಿ ಇದ್ದರೆ ಸಾಲದು ಸ್ನಾತಕೋತ್ತರ ಪದವಿಯನ್ನು ಪಡೆದಲ್ಲಿ ಮಾತ್ರವೇ ಗೌರವ ದೊರೆಯುತ್ತದೆ ಎಂಬುದನ್ನು… Read More ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ?
