ಸಹೃದಯೀ, ಅಜಾತಶತ್ರು, ಶ್ರೀ ಕೆ. ಎನ್. ಸತ್ಯನಾರಾಯಣ ರಾವ್
ನಾನು ಚಿಕ್ಕವನಿದ್ದಾಗ ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ | ಪರೋಪಕಾರಾಯ ದುಹಂತಿ ಗಾವಃ ಪರೋಪಕಾರಾರ್ಥಮ್ ಇದಂ ಶರೀರಮ್ || ಎಂಬ ಸುಭಾಷಿತವನ್ನು ಸಂಘದ ಶಾಖೆಯಲ್ಲಿ ಕಲಿಸಿಕೊಟ್ಟಿದ್ದರು. ಪರೋಪಕಾರಕ್ಕಾಗಿ ಮರಗಳು ಹಣ್ಣುಕೊಡುತ್ತವೆ, ನದಿಗಳು ಹರಿಯುತ್ತಾ ನೀರನ್ನು ಕೊಡುವುದೂ ಬೇರೆಯವರ ಉಪಯೋಗಕ್ಕಾಗಿ, ಹಸುಗಳು ಹಾಲನ್ನು ಕೊಡುವುದೂ ಸಹ ಬೇರೆಯವರಿಗಾಗಿಯೇ ಆದೇ ರೀತಿ ನಮ್ಮ ದೇಹ ಇರುವುದೂ ಸಹ ಬೇರೆಯವರಿಗೆ ಉಪಕಾರ ಮಾಡುವುದಕ್ಕಾಗಿಯೇ ಎನ್ನುವ ಅರ್ಥವಿರುವ ಆ ಶ್ಲೋಕಕ್ಕೆ ಅನ್ವರ್ಥವಾಗಿಯೇ ತಮ್ಮ ಇಡೀ ಜೀವಮಾನವನ್ನು ಸವೆಸಿದ ಹಿರಿಯ ಜೀವಿಯೊಬ್ಬರ… Read More ಸಹೃದಯೀ, ಅಜಾತಶತ್ರು, ಶ್ರೀ ಕೆ. ಎನ್. ಸತ್ಯನಾರಾಯಣ ರಾವ್
