ಮದುವೆ ಮತ್ತು ಸಾಮಾಜಿಕ ಜಾಲತಾಣ
ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ತುಂಬಾನೇ ವೈರಲ್ ಆಗಿತ್ತು. ಈ ವಯಸ್ಸಿನಲ್ಲಿ ಈ ಮುದುಕನಿಗೆ ಅಷ್ಟು ಚಿಕ್ಕ ವಯಸ್ಸಿನ ಹುಡುಗಿಯೊಂದಿಗೆ ಮದುವೆ ಬೇಕಿತ್ತಾ? ಅರವತ್ತಕ್ಕೆ ಮೂವತ್ತರ ಆಸೆಯೇ?, ಚಪಲ ಚೆನ್ನಿಗರಾಯ, ದುಡ್ಡಿದ್ದವರು ಅಮಾಯಕ ಹೆಣ್ಣು ಮಕ್ಕಳ ಮೇಲೆ ಹೇಗೆ ದೌರ್ಜನ್ಯ ಮಾಡುತ್ತಾರೆ? ಹೀಗೇ ಹಾಗೇ ಎಂದು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದರು. ಆದರೆ ಈ ಮದುವೆಯ ಹಿಂದೆ ಇದ್ದ ಅಸಲೀ ಕಾರಣ ತಿಳಿದ ಮೇಲೆ ಬಹುತೇಕರು ಆ ವಯಸ್ಸಾದವರನ್ನು ಹಾಡಿ ಹೊಗಳಿದ ಕಥೆ… Read More ಮದುವೆ ಮತ್ತು ಸಾಮಾಜಿಕ ಜಾಲತಾಣ
