ಆಜಾದ್ ಹಿಂದ್ ಸರ್ಕಾರ್
ಇದ್ಯಾವುದಪ್ಪ ಹೊಸ ಕಥೆ, ಆಗಸ್ಟ್ 15 ಅಲ್ವಾ ನಮ್ಮ ಸ್ವಾತಂತ್ರೋತ್ಸವ? ಅಂತ ಅನಿಸುತ್ತಿದ್ದರೆ ಅದು ಆಶ್ಚರ್ಯ ಅಲ್ಲ, ಅವಮಾನ ನಿಮಗೆ ಎಂದು ತಿಳಿಯಿರಿ. 21-10-1943ರಂದೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೆಚ್ಚೆದೆಯ ಹೋರಾಟದ ಫಲವಾಗಿಯೇ ಭಾರತದ ಪ್ರಥಮ ಸರ್ಕಾರ ಆಜಾದ್ ಹಿಂದ್ ಸರ್ಕಾರ್ ಸ್ಥಾಪಿತವಾದ ದಿನ. ಹೌದು ನಮ್ಮ ದೇಶದ ಇತಹಾಸ ತಿಳಿಯದೆ ಇದ್ದರೆ ಅದು ಅವಮಾನವೇ ಸರಿ. ಆಗಂತ ನಾನೆನು ಸಾಚಾ ಅಲ್ಲ ನಾನು ಸಾಕಷ್ಟು ವಿಚಾರ ಈಗಷ್ಟೇ ತಿಳಿದುಕೊಳ್ಳುತ್ತಿರುವೆ. ಅವಮಾನ ನನ್ನ ಮನಸ್ಸಿಗೂ ಇದೆ.… Read More ಆಜಾದ್ ಹಿಂದ್ ಸರ್ಕಾರ್

