ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ 2025ರ ಜೂನ್‌ 3-5ರ ವರೆಗೆ ಶ್ರೀ ಪೇಜಾವರ ಶ್ರೀಗಳ ಪೌರೋಹಿತ್ಯದಲ್ಲಿ ಯೋಗಿ ಆದಿತ್ಯನಾಥ್‌ ಅವರ ಅಧ್ಯಕ್ಷತೆಯಲ್ಲಿ ದೇವಾಲಯದ ಮೊದಲನೇ ಅಂತಸ್ತಿನಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದರ್ಬಾರಿನ ಎರಡನೇ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಸಂಪೂರ್ಣ ವಿವರಗಳು ಇದೋ ನಿಮಗಾಗಿ … Read More ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ

ಮೃಗವಧೆ

ನಮ್ಮ ದೇಶದಲ್ಲಿ ಪ್ರತಿಯೊಬ್ಬರ ಹೆಸರಿನೊಂದಿಗೆ ಇರುವ ಉಪನಾಮಗಳು ಇಲ್ಲವೇ ಅವರ ಊರಿನ ಹೆಸರು ಒಂದೊಂದು ಇತಿಹಾಸವನ್ನು ಹೇಳುತ್ತವೆ. ದುರಾದೃಷ್ಟವಷಾತ್ ನಾವು ಆ ಊರಿನ ಹೆಸರು ಮತ್ತು ಇತಿಹಾಸವನ್ನು ತಿಳಿದುಕೊಳ್ಳದೇ ಅವುಗಳನ್ನು ಬದಲಾಯಿಸಲು ಮುಂದಾಗಿರುವುದು ವಿಪರ್ಯಾಸವೆನಿಸುತ್ತದೆ. ಇತ್ತೀಚೆಗೆ ನನಗೆ ಪರಿಚಿತರಾದ ಗೆಳೆಯರೊಬ್ಬರ ಹೆಸರಿನೊಂದಿಗೆ ಮೃಗವಧೆ ಎಂದಿದ್ದದ್ದನ್ನು ಕೇಳಿದಾಗ ನನ್ನ ಕಿವಿಗಳು ಚುರುಕಾಗಿ ಅವರ ಊರಿನ ಬಗ್ಗೆ ಸ್ವಲ್ಪ ಅಧ್ಯಯನ ಮಾಡಿದಾಗಲೇ ನಮ್ಮ ದೇಶದಲ್ಲಿ ನಡೆದ ಮತ್ತು ಈಗ ಅವುಗಳನ್ನು ಕಥೆಗಳ ರೂಪದಲ್ಲಿ ಓದುತ್ತಿರುವ ರಾಮಾಯಣ ಮತ್ತು ಮಹಾಭಾರತದ ಬಗ್ಗೆ… Read More ಮೃಗವಧೆ