ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರು ಆ ದೇವಸ್ಥಾನದ ಮಹಾದ್ವಾರದಿಂದ ಕೂಗಳತೆಯ ದೂರದಲ್ಲೇ ಇರುವ ಕೈಗಳಿಗೆ ಬೇಡಿಗಳನ್ನು ಹಾಕಿಕೊಂಡು ಕುಳಿತಿರುವ ಬೇಡಿ ಆಂಜನೇಯ ಸ್ವಾಮಿಯ ಬಗ್ಗೆ ಪರಿಚಯವೇ ಇಲ್ಲವಾಗಿರುವುದು ವಿಪರ್ಯಾಸವಾಗಿದ್ದು, ನಮ್ಮ ದೇಗಲ ದರ್ಶನ ಮಾಲಿಕೆಯಲ್ಲಿ ಬೇಡಿ ಆಂಜನೇಯ ಸ್ವಾಮಿಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ರಾಮನಗರದ ಶ್ರೀ ರಾಮ ದೇವರಬೆಟ್ಟ

ಬೆಂಗಳೂರಿನಿಂದ ಕೇವಲ 50 ಕಿಮೀ ದೂರದಲ್ಲಿರುವ ರಾಮನಗರಕ್ಕೆ ಆ ಹೆಸರು ಬರಲು ಕಾರಣವೇನು?
ಅಲ್ಲಿನ ರಾಮದೇವರ ಬೆಟ್ಟಕ್ಕೂ ಕಿಷ್ಕಿಂದೆಯ ಸುಗ್ರೀವನಿಗೂ ಯಾವ ಬಾದರಾಯಣ ಸಂಬಂಧ? ಆ ಪ್ರದೇಶದಲ್ಲಿ ಕಾಗೆಗಳು ಏಕಿಲ್ಲಾ? ಎಂಬೆಲ್ಲಾ ಕುತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಮನಗರದ ಶ್ರೀ ರಾಮ ದೇವರಬೆಟ್ಟ

ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ನಂಬಿಕೆ, ವಿಶ್ವಾಸ ಮತ್ತು ಪ್ರೇರಣೆ

ಈ ಚಿತ್ರವನ್ನು ನೋಡುತ್ತಿದ್ದಂತೆಯೇ, ನಮ್ಮ ಮನಸ್ಸಿಗೆ ಹೊಳೆಯುವುದು,  ಅರೇ ಇದೇನಿದು? ಈ ಸಣಕಲ ದೇಹದ  ಮಾವುತನು  ಅಷ್ಟು  ದೊಡ್ಡ ಆನೆಯನ್ನು ಟ್ರಕ್ಕಿನೊಳಗೆ ದೂಡುತ್ತಿದ್ದಾನಾ? ಎಂದು  ಹುಬ್ಬನ್ನು ಹಾರಿಸತ್ತೇವೆ. ಆದರೆ ನಿಜ ಹೇಳಬೇಕೆಂದರೆ, ಅಲ್ಲಿ  ಮಾವುತನ ಕೈ ಆಸರೆ ಕೇವಲ ನಿಮಿತ್ತ ಮಾತ್ರವಾಗಿದ್ದು ಆನೆಯ ತನ್ನ ಬಲದಿಂದ ಟ್ರಕ್ಕನ್ನು ಹತ್ತುತ್ತಿರುತ್ತದೆ.  ಆನೆಗೆ ತನ್ನ ಸ್ವಸ್ವಾಮರ್ಥ್ಯದ ಮೇಲೆ ನಂಬಿಕೆ ಇರದ ಕಾರಣ, ಮಾವುತನ ಕೈ ತನ್ನ ಬೆನ್ನಿನ ಮೇಲೆಿ ಕೈ ಇಟ್ಟಿರುವ ತನ್ನ ಯಜಮಾನ ಸದಾ ಕಾಲವೂ ತನ್ನ ಸಹಾಯಕ್ಕೆ … Read More ನಂಬಿಕೆ, ವಿಶ್ವಾಸ ಮತ್ತು ಪ್ರೇರಣೆ

ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಜಯ ಹನುಮಾನ್ ಜ್ಞಾನ ಗುಣ ಸಾಗರ! ಜಯ ಕಪೀಶ ತಿಹುಮ್ ಲೋಕ ಉಜಾಗರ! ರಾಮ ದೂತ ಅತುಲಿತ ಬಲ ಧಾಮ! ಅಂಜನೀ ಪುತ್ರ ಪವನ ಸುತ ನಾಮ! ರಾಮಾಯಣದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ನಂತರ ಅತ್ಯಂತ ಜನಪ್ರಿಯನಾಗಿರುವವನೇ ರಾಮನ ಭಂಟ ಆಂಜನೇಯ. ಮಾಯಾಜಿಂಕೆಯ ಜಾಲದಲ್ಲಿ ಮುಳುಗಿಸಿ ಸೀತಾಮಾತೆಯನ್ನು ಯಾರು ಅಪಹರಿಸಿಕೊಂಡು ಹೋಗಿರಬಹುದು ಎಂದು ವೈದೇಹೀ ಎನಾದಳೋ ಲಕ್ಷ್ಮಣಾ, ನನ್ನ ಸೀತೆಯನ್ನು ನೀವು ನೋಡಿದ್ದೀರಾ? ನೀವು ನೋಡಿದ್ದೀರಾ? ಎಂದು ಗಿಡ ಮರ ಬಳ್ಳಿಗಳನ್ನು, ಪ್ರಾಣಿ ಪಶು ಪಕ್ಷಿಗಳನ್ನು,… Read More ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ