ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ
ಕಳೆದ ತಿಂಗಳು ಏಪ್ರಿಲ್ 16 2020 ರಂದು, ಸೂರತ್‌ನಲ್ಲಿ ತಮ್ಮ ಗುರು ಶ್ರೀ ಮಹಂತ್ ರಾಮ್‌ಗಿರಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಬ್ಬರು ಜುನಾ ಅಖಾರ ಸಾಧುಗಳಾದ ಚಿಕ್ನೆ ಮಹಾರಾಜ್ ಕಲ್ಪವೃಕ್ಷಗಿರಿ (70 ವರ್ಷ) ಮತ್ತು ಸುಶೀಲ್ ಗಿರಿ ಮಹಾರಾಜ್ (35 ವರ್ಷ) ಈ ಇಬ್ಬರು ಸ್ವಾಮಿಗಳು ಕಾರಿನಲ್ಲಿ ನಿಲೇಶ್ ತೆಲ್ಗಡೆ (30 ವರ್ಷದ) ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದಾಗ, ಉದ್ರಿಕ್ತ ಗುಂಪೊಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಡ್ಚಿಂಚಲೆ ಗ್ರಾಮದಲ್ಲಿ ಮೂವರನ್ನೂ ಪೋಲೀಸರ ಸಮ್ಮುಖದಲ್ಲೇ ಬರ್ಬರವಾಗಿ ಹತ್ಯೆಮಾಡಿತು. ದೇಶಾದ್ಯಂತದ ಕರೋನ ವೈರಸ್… Read More ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ
