ಕಹಳೆ ಬಂಡೆ (ಬ್ಯೂಗಲ್ ರಾಕ್)
ಬೆಂಗಳೂರಿನ ಅತ್ಯಂತ ಪುರಾತನ ಬಡಾವಣೆಯಾದ ಬಸವನಗುಡಿಯಲ್ಲಿರುವ ಕಹಳೆ ಬಂಡೆಯ ಐತಿಹ್ಯವೇನು? ಆ ಬಂಡೆಗೆ ಆ ಹೆಸರು ಬರಲು ಕಾರಣವೇನು? ಅಲ್ಲಿರುವ ಉದ್ಯಾನನದ ವಿಶೇಷತೆಗಳೇನು? ಆ ಜಾಗದಲ್ಲಿ ಉಗಮವಾಗುವ ನದಿ ಯಾವುದು? ಎಂಬೆಲ್ಲಾ ಕುರಿತಾದ ಕುತೂಹಲಕಾರಿ ವಿವರಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಕಹಳೆ ಬಂಡೆ (ಬ್ಯೂಗಲ್ ರಾಕ್)

