ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ
ಜಯ ಹನುಮಾನ್ ಜ್ಞಾನ ಗುಣ ಸಾಗರ! ಜಯ ಕಪೀಶ ತಿಹುಮ್ ಲೋಕ ಉಜಾಗರ! ರಾಮ ದೂತ ಅತುಲಿತ ಬಲ ಧಾಮ! ಅಂಜನೀ ಪುತ್ರ ಪವನ ಸುತ ನಾಮ! ರಾಮಾಯಣದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ನಂತರ ಅತ್ಯಂತ ಜನಪ್ರಿಯನಾಗಿರುವವನೇ ರಾಮನ ಭಂಟ ಆಂಜನೇಯ. ಮಾಯಾಜಿಂಕೆಯ ಜಾಲದಲ್ಲಿ ಮುಳುಗಿಸಿ ಸೀತಾಮಾತೆಯನ್ನು ಯಾರು ಅಪಹರಿಸಿಕೊಂಡು ಹೋಗಿರಬಹುದು ಎಂದು ವೈದೇಹೀ ಎನಾದಳೋ ಲಕ್ಷ್ಮಣಾ, ನನ್ನ ಸೀತೆಯನ್ನು ನೀವು ನೋಡಿದ್ದೀರಾ? ನೀವು ನೋಡಿದ್ದೀರಾ? ಎಂದು ಗಿಡ ಮರ ಬಳ್ಳಿಗಳನ್ನು, ಪ್ರಾಣಿ ಪಶು ಪಕ್ಷಿಗಳನ್ನು,… Read More ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ
