ದೇವರಿಗೆ ಅರ್ಪಿಸಿ ಬಿಸಾಡುವ ಹೂವು ಮತ್ತು ತುಳಸೀಗಳ ಸದ್ಭಳಕೆಯಿಂದ ಕೋಟ್ಯಂತರ ರೂಪಾಯಿ ಉದ್ಯಮ!

ದೇವಾಲಯಗಳು, ಹಬ್ಬ ಹರಿದಿನಗಳು, ಮದುವೆ ಮುಂಜಿಗಳಲ್ಲಿ ಬಳಸಿ ಬಿಸಾಡುವ ಹೂವುಗಳನ್ನು ತ್ರಾಜ್ಯವಾಗಿಸದೇ, ಕಸದಿಂದಲೂ ರಸ ತೆಗೆಯುವ ಉದ್ದೇಶದಿಂದ, ಆಯುರ್ವೇದ ಔಷಧಿಗಳು, ಧೂಪ, ಗೊಬ್ಬರ, ಸಾಬೂನು, ಅಲಂಕಾರಿಕ ಮತ್ತು ಬಯೋ-ಲೆದರ್‌ ತಯಾರಿಸುವ ಮೂಲಕ ಪರಿಸರದ ಸಮಸ್ಯೆಯನ್ನು ಬಗೆಹರಿಸುತ್ತಿರುವುದಲ್ಲದೇ, ಲಕ್ಷಾಂತರ ಮಹಿಳೆಯರಿಗೆ ಉದ್ಯೋಗ ನೀಡಿ, ಕೋಟ್ಯಾಂತರ ರೂಪಾಯಿಗಳ ವ್ಯವಹಾರ ಮಾಡುತ್ತಿರುವ ರೋಚಕತೆ ಇದೋ ನಿಮಗಾಗಿ… Read More ದೇವರಿಗೆ ಅರ್ಪಿಸಿ ಬಿಸಾಡುವ ಹೂವು ಮತ್ತು ತುಳಸೀಗಳ ಸದ್ಭಳಕೆಯಿಂದ ಕೋಟ್ಯಂತರ ರೂಪಾಯಿ ಉದ್ಯಮ!

ಹಬ್ಬ ಹರಿದಿನಗಳಲ್ಲಿ ಹೂವು ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ತರಲು ಪ್ಲಾಸ್ಟಿಕ್ ಚೀಲವೇ?

ಮನೆಗೆ ಹೂವು, ಹಣ್ಣು, ತರಕಾರಿಕಾರಿಗಳನ್ನು ತರಲು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಬಳಸುವ ಮೂಲಕ ಪ್ರಕೃತಿ ಮತ್ತು ಪರಿಸರ ಹೇಗೆ ಹಾಳಾಗುತ್ತಿದೇ? ಇದರ ಕುರಿತಾಗಿ ನಾಗರೀಕರ ಜವಾಬ್ಧಾರಿಗಳೇನು? ಬಳಸಿದ ನಂತರ ತ್ರಾಜ್ಯಗಳನ್ನು ಹೇಗೆ ಸಂಸ್ಕರಿಸ ಬಹುದು ಎಂಬೆಲ್ಲಾ ಕುರಿತಾದ ಎಚ್ಚರಿಕೆಯ ಮತ್ತು ಅಷ್ಟೇ ಮಾಹಿತಿಯುಕ್ತ ಲೇಖನ ಇದೋ ನಿಮಗಾಗಿ… Read More ಹಬ್ಬ ಹರಿದಿನಗಳಲ್ಲಿ ಹೂವು ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ತರಲು ಪ್ಲಾಸ್ಟಿಕ್ ಚೀಲವೇ?

ಈದ್ ಮಿಲಾದ್, ಧಾರ್ಮಿಕ ಆಚರಣೆ ಹೆಸರಿನಲ್ಲಿ ಕೋಮು ಪ್ರಚೋದನೆ, ಉದ್ವಿಗ್ನತೆ

ಕೋಮು ಸೌಹಾರ್ದ ಕಾಪಾಡಲು ಸರ್ಕಾರದ ಕ್ರಮಗಳು ರಾಜಕೀಯ ಪಕ್ಷಪಾತದಿಂದ ಮುಕ್ತವಾಗಿರಬೇಕು. ತಪ್ಪಿತಸ್ಥರ ವಿರುದ್ಧ ಧರ್ಮ ಅಥವಾ ಜಾತಿ ನೋಡದೆ ಕಾನೂನು ಕ್ರಮ ಕೈಗೊಳ್ಳಬೇಕು. ಆದರೆ ದೂರುದಾರರ ವಿರುದ್ಧವೇ ಪ್ರಕರಣ ದಾಖಲಿಸುವ ಪ್ರಕ್ರಿಯೆ ಬಹುಶಃ ಕರ್ನಾಟಕದಲ್ಲಿ ಮಾತ್ರವೇ ಕಾಣ ಬಹುದಾಗಿದ್ದು, ರಾಜ್ಯದಲ್ಲಿ ಈದ್ ಮಿಲಾದ್ ನೆಪದಲ್ಲಿ ರಾಜ್ಯದಲ್ಲಿ ನಡೆದ ಪ್ರಕರಣಗಳು ಇದೋ ನಿಮಗಾಗಿ… Read More ಈದ್ ಮಿಲಾದ್, ಧಾರ್ಮಿಕ ಆಚರಣೆ ಹೆಸರಿನಲ್ಲಿ ಕೋಮು ಪ್ರಚೋದನೆ, ಉದ್ವಿಗ್ನತೆ

ಕೊಡವರ ಕೈಲ್ ಪೋಳ್ದ್ ಹಬ್ಬ

ಕರ್ನಾಟಕದ ಕೆಚ್ಚೆದೆಯ ವೀರ ಕೊಡವರಿಗೆ ಕೈಲ್ ಪೋಳ್ದ್ ಹಬ್ಬದ ಶುಭಾಶಯಗಳನ್ನು ತಿಳಿಸುವುದರೊಂದಿಗೆ, ಕೊಡಗು, ಕೊಡವರ ಇತಿಹಾಸ, ಭಾರತೀಯ ಸೇನೆ ಮತ್ತು ಕ್ರೀಡಾರಂಗಕ್ಕೆ ಕೊಡವರ ಕಾಣಿಕೆಗಳ ಜೊತೆಯಲ್ಲಿ, ಅತ್ಯಂತ ವೈಶಿಷ್ಟ್ಯವಾಗಿ ಅಚರಿಸಲ್ಪಡುವ ಅವರ ಹಬ್ಬಗಳು ಅದರಲ್ಲೂ ವಿಶೇಶವಾಗಿ ಕೈಲ್ ಪೋಳ್ದ್ ಹಬ್ಬದ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕೊಡವರ ಕೈಲ್ ಪೋಳ್ದ್ ಹಬ್ಬ

ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ

ಸಾಧಾರಣವಾಗಿ ಹಿಂದಿನಕಾಲದಲ್ಲಿ ಮಕ್ಕಳಿರಲವ್ವಾ ಮನೆ ತುಂಬಾ ಎನ್ನುವ ಗಾದೆ ಮಾತನ್ನು ಸಹಜವಾಗಿ ಕೇಳಿರುತ್ತಿದ್ದೆವು. ಅಂದೆಲ್ಲಾ ಮನೆ ತುಂಬಾ ಹೇಗೆ ಮಕ್ಕಳು ಇರುತ್ತಿದ್ದರೋ ಅದೇ ರೀತಿ ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ ಎನ್ನುವುದನ್ನೂ ಅಕ್ಷರಶಃ ಪಾಲಿಸಿಕೊಂಡು ಬರುತ್ತಿದ್ದರು. ಮನೆ ಮುಂದೆ ಅಥವಾ ಕೈ ತೋಟದಲ್ಲಿ ತೆಂಗಿನ ಮರ, ಹೂವು, ಹಣ್ಣುಗಳ ಗಿಡಗಳಿದ್ದರೆ ಮನೆಗೆ ಅದೇನೋ ಶೋಭೆ. ಆ ಮರ ಗಿಡಗಳ ನಿತ್ಯಹರಿದ್ವರ್ಣ ಬಣ್ಣ ಮನೆಗೆ ವಿಶೇಷ ಕಳೆಯನ್ನು ನೀಡುವುದಲ್ಲದೇ, ತರಕಾರಿ ಹೂವು ಹಣ್ಣು ಕಾಯಿಗಳನ್ನು ಕೊಡುವುದರ… Read More ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ

#NoBindi_NoBusiness

ಅರೇ ಇದೇನಿದು ಇಂತಹ ಶೀರ್ಷಿಕೆ? ಜನರನ್ನು ಹೀಗೆ ಧರ್ಮಾಧಾರಿತವಾಗಿ ಕೆರಳುಸಿತ್ತಿದ್ದೀರಿ ಎಂದು ಭಾವಿಸುತ್ತಿದ್ದೀರಾ? ಅರೇ ಇದೇನಿದು ಹೀಗೆ ಕೋಮುವಾದವನ್ನು ಹರಡುತ್ತಿದ್ದೇನೆ ಎಂದು ಭಾವಿಸಿದ್ದೀರಾ? ಖಂಡಿತವಾಗಿಯೂ ಅಂತಹ ಪ್ರಯತ್ನವಾಗಿರದೇ ನಮ್ಮ ಸುತ್ತಮುತ್ತಲಿನವರು ನಮ್ಮ ಹಿಂದುಗಳ ಹೃದಯ ವೈಶಾಲ್ಯತೆಯನ್ನು ಹೇಗೆ ದುರುಪಯೋಗ ಪಡಿಸಿಕೊಳ್ಳುತಿದ್ದಾರೆ ಎಂಬುದನ್ನು ಕೆಲವು ಉದಾಹರಣೆಯ ಮುಖಾಂತರ ವಿವರಿಸುತ್ತಿದ್ದೇನೆ ಅಷ್ಟೇ. ದಸರ ಮತ್ತು ದೀಪಾವಳಿ ಹಿಂದೂಗಳ ಪವಿತ್ರ ಹಬ್ಬ. ಈ ಹಬ್ಬಗಳನ್ನು ಅತ್ಯಂತ ಸಡಗರ ಸಂಭ್ರಮಗಳಿಂದ ಹಿಂದೂಗಳು ಆಚರಿಸುತ್ತಾರೆ. ಈ ಹಬ್ಬದ ಆಚರಣೆ ಎಷ್ಟು ಚೆನ್ನಾಗಿ ಅಗುತ್ತದೆಯೋ? ಅದೇ… Read More #NoBindi_NoBusiness

ಗೊರೆ ಹಬ್ಬ (ಸಗಣಿ ಹಬ್ಬ)

ಗೋವಿನ ಸಗಣಿ ಎಂದರೆ ಅಸಹ್ಯ ಪಡುವಂತಹ ಇಂದಿನ ಕಾಲದಲ್ಲೂ, ದೀಪಾವಳಿಯ ಮಾರನೆಯ ದಿನ ತಮಿಳುನಾಡು ಮತ್ತು ಕರ್ನಾಟಕ ಗಡಿ ಪ್ರಾಂತ್ಯದ, ಗುಮ್ಮಟಾಪುರದ ಆಬಾಲವೃದ್ಧರಾದಿಯಾಗಿ ಗಂಡಸರು ಸಾಂಪ್ರದಾಯಿಕ ರೂಪದಲ್ಲಿ ಪರಸ್ಪರ ಸಗಣಿಯನ್ನು ಎರೆಚಾರಿಕೊಂಡು ಪರಸ್ಪರ ಮನಸೋ ಇಚ್ಚೆ ಬಯ್ದಾಡಿಕೊಂಡು ವಿಲಕ್ಷಣ ಎನಿಸಿದರೂ ವಿಶಿಷ್ಟವಾಗಿ ಆಚರಿಸುವ ಗೊರೆ ಹಬ್ಬದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಗೊರೆ ಹಬ್ಬ (ಸಗಣಿ ಹಬ್ಬ)

ಅಂಟಿಗೆ – ಪಂಟಿಗೆ ಹಬ್ಬ

ನಾಡಿನಾದ್ಯಂತ ಸಡಗರ ಸಂಭ್ರಮಗಳಿಂದ ದೀಪಾವಳಿಯನ್ನು ಆಚರಿಸುತ್ತಿದ್ದರೆ, ಕರ್ನಾಟಕದ ಕರಾವಳಿಯ ಕೆಲವು ಮತ್ತು ಮಲೆನಾಡಿನ ಹಲವು ಪ್ರದೇಶದಲ್ಲಿ ಜಾತಿ ಜಾತಿಗಳ ನಡುವಿನ ಅಂತರವನ್ನು ಕಡಿಮೆ ಮಾಡುವಂತಹ, ದೀಪದಿಂದ ದೀಪ ಹಚ್ಚೇ ಎನ್ನುವಂತೆ ದೀಪದ ಮೂಲಕ ಎಲ್ಲರನ್ನೂ ಒಗ್ಗೂಡಿಸುವಂತಹ ಸಂಪ್ರದಾಯವೇ ಅಂಟಿಗೆ ಪಿಂಟಿಗೆ. ಈ ಸುಂದರ ಜನಪದ ಕಲೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ. … Read More ಅಂಟಿಗೆ – ಪಂಟಿಗೆ ಹಬ್ಬ

ಹಬ್ಬದ ಸಡಗರ ಸಂಭ್ರಮ

ಎಲ್ಲಾ ಹಬ್ಬಗಳ ಆಚರಣೆಯ ಸಂದರ್ಭದಲ್ಲಿಯೂ ಇಂದು ವಿಶ್ವಾದ್ಯಂತ, ದೇಶಾದ್ಯಂತ, ನಾಡಿನಾದ್ಯಂತ ….. ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ದೃಶ್ಯ ಮತ್ತು ಮುದ್ರಣ ಮಾದ್ಯಮದಲ್ಲಿ ಕೇಳುವುದು ಮತ್ತು ಓದುವುದು ನಮಗೆಲ್ಲಾ ತಿಳಿದ ವಿಷಯವೇ ಸರಿ. ಹಾಗಾದರೆ ಆ ಸಡಗರ ಮತ್ತು ಸಂಭ್ರಮ ಎಂದರೆ ಏನು? ಅದು ಹೇಗೆ ಇರುತ್ತದೆ ಎಂಬುದನ್ನು ಆಲೋಚಿಸುತ್ತಿರುವಾಗಲೇ ಮೂಡಿದ ಲೇಖವವೇ ಇದು. ಹಬ್ಬಗಳ ವಿಷಯಕ್ಕೆ ಬಂದಾಗ, ಸಡಗರ ಮತ್ತು ಸಂಭ್ರಮ ಎರಡೂ ಜೋಡಿ ಪದಗಳು. ಸಡಗರ ಹಬ್ಬದ ಹಿಂದಿನ ಪ್ರಕ್ರಿಯೆಗಳಾದರೆ, ಸಂಭ್ರಮ ಹಬ್ಬ… Read More ಹಬ್ಬದ ಸಡಗರ ಸಂಭ್ರಮ