ಹೂವಿನ ಹಾರ

ಹಬ್ಬ ಹರಿ ದಿನಗಳಲ್ಲಿ ದೇವರ ಅಲಂಕಾರ ಮಾಡಲು ಯಾವುದೇ ರೀತಿಯ ಎಷ್ಟೇ ಆಭರಣಗಳಿಂದ ದೇವರನ್ನು ಅಲಂಕರಿಸಿದರೂ ವಿಧ ವಿಧದ ಹೂವುಗಳು ಮತ್ತು ಹೂವಿನ ಹಾರಗಳ ಅಲಂಕಾರದ ಮುಂದೆ ಉಳಿದೆಲ್ಲವೂ ನಗಣ್ಯವೇ ಸರಿ. ಅದೇ ರೀತಿ ಮುನಿಸಿಕೊಂಡಿರುವ ನಾರಿಯರನ್ನು ಸರಳವಾಗಿ ಮತ್ತು ಸುಲಭವಾಗಿ ಒಲಿಸಿಕೊಳ್ಳಲು ಒಂದು ಮೊಳ ಮಲ್ಲೇ ಅಥವಾ ಮಲ್ಲಿಗೆ ಹೂ ಸಾಕು ಎನ್ನುವುದು ಕೆಲವು ಅನುಭವಸ್ತರ ಅಂಬೋಣ. ಸುಮಾರು ವರ್ಷಗಳ ಹಿಂದೆ ಕೃಷ್ಣರಾಜಾ ಮಾರುಕಟ್ಟೆಯಲ್ಲಿ ಹಬ್ಬದ ಹಿಂದಿನ ದಿನ ಹೂವಿನ ಹಾರ ಕೊಂಡು ಕೊಳ್ಳಲು ಹೋದಾಗ… Read More ಹೂವಿನ ಹಾರ

ಪಟಾ ಪಟಾ ಹಾರೋ ಗಾಳಿಪಟ

ಹೊಸದಾಗಿ ಮದುವೆಯಾದ ಸಹೋದ್ಯೋಗಿ ಸುಮಾರು ಎಂಟು ಗಂಟೆಯಾದರೂ ಇನ್ನೂ  ಕಛೇರಿಯಲ್ಲಿಯೇ ಇದ್ದದ್ದನ್ನು ಗಮನಿಸಿದ ನಾನು, ಏನಪ್ಪಾ ರಾಜಾ, ಮನೆಗೆ ಹೋಗುವುದಿಲ್ಲವಾ?  ಮೊನ್ನೆ ಮೊನ್ನೆ ತಾನೇ  ಮದುವೆ ಆಗಿದ್ದೀಯಾ,ನಿಮ್ಮ ಮನೆಯಲ್ಲಿ ನಿಮ್ಮ ಮನೆಯವರು ಒಬ್ಬರೇ ಇರುತ್ತಾರೆ ಮತ್ತು ನಿನ್ನ ಆಗಮನವನ್ನೇ ಕಾಯುತ್ತಿರುತ್ತಾರೆ.  ಪರವಾಗಿಲ್ಲಾ ನಾಳೆ ಕೆಲಸ ಮುಂದುವರಿಸುವಂತೆ ಎಂದು ತಿಳಿಹೇಳಿದೆ.  ಅದಕ್ಕವನು ಸಾರ್, ಹಾಗೇನಿಲ್ಲ ಸಾರ್. ಮನೆಯಲ್ಲಿ ಯಾರೂ ಇಲ್ಲಾ. ಸುಮ್ಮನೆ ಮನೆಗೆ ಹೋಗಿ ಮಾಡಲು ಏನೂ ಕೆಲಸ ಇಲ್ಲ. ಅದೇ ಟಿವಿ ನೋಡುವ ಬದಲು  ಎಲ್ಲಾ ಕೆಲಸ… Read More ಪಟಾ ಪಟಾ ಹಾರೋ ಗಾಳಿಪಟ