ನನಗೆ ಹಿಂದೀ ಬರೋದಿಲ್ಲ, ನಾವು ದ್ರಾವಿಡರು
ಕಳೆದ ಒಂದೂವರೆ ವರ್ಷಗಳಿಂದ ಕೂರೋನಾ ಮಹಾಮಾರಿ ವಕ್ಕರಿಸಿ ಇಡೀ ವಿಶ್ವವೇ ಒಂದು ರೀತಿ ಸ್ಥಬ್ಧವಾಗಿದ್ದು ಎಲ್ಲೆಡೆಯೂ ಲಾಕ್ ಡೌನ್ ಪರಿಸ್ಥಿತಿ ಇದ್ದು ಈಗ ಸ್ವಲ್ಪ ನಿಯಂತ್ರಣಕ್ಕೆ ಬರುತ್ತಿಯೋ ಇಲ್ಲವೇ, ನಾವೇ ಅದರೊಂದಿಗೇ ಜೀವನ ನಡೆಸುವ ಕಲೆಯನ್ನು ಕಲಿತುಕೊಂಡಿದ್ದೇವೆ ಎನ್ನಬಹುದಾದ ಪರಿಸ್ಥಿತಿಯಲ್ಲಿ, ಕೂರೋನಾಕ್ಕಿಂತಲೂ ಹೆಚ್ಚಾಗಿ ತಮ್ಮ ಟಿ.ಆರ್.ಪಿ ಹೆಚ್ಚಿಸಿಕೊಳ್ಳುವ ಭರದಲ್ಲಿ ಪ್ರತೀ ದಿನವೂ ಮಾಧ್ಯಮದವರ ಕೂರೋನಾ ಕುರಿತಾದ ಕಾರ್ಯಕ್ರಮಗಳಿಂದ ಭಯಭೀತರನ್ನಾಗಿ ಮಾಡಿಸುವ ಜೊತೆಗೆ ಹಾಗೇ ಸುಮ್ಮನೆ ವಿಷಯಾಂತರ ಮಾಡುತ್ತಾ,, ಪ್ರಕಾಶ್ ರೈ ಕೆ.ಜಿ.ಎಫ್ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ,… Read More ನನಗೆ ಹಿಂದೀ ಬರೋದಿಲ್ಲ, ನಾವು ದ್ರಾವಿಡರು
