ಮಗನ ಜನ್ಮದಿನವನ್ನು ವಿಶೇಷವಾಗಿ ಆಚರಿಸಿದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎನ್ನುವುದು ಹೌದಾದರೇ, ಆ ಮಕ್ಕಳು ಓದುವ ಶಾಲೆಗಳ ಮೂಲಸೌಕರ್ಯ ಒದಗಿಸುವ ಜವಾಬ್ದಾರಿ ಸರ್ಕಾರದ್ದೇ ಆಗಿದೆ. ಆದರೂ ಶಾಲಾ ಅಭಿವೃದ್ಧಿಗೆ ಸಮಾಜದ ಸಹಭಾಗಿತ್ವ ಅಗತ್ಯವಾದರೂ, ಹಂಸಭಾವಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಉಮೈ ಸಲ್ಮಾ ಅವರ ಕಾರ್ಯ ವೈಶಿಷ್ಟವಾಗಿದ್ದು, ಆ ಸುಂದರ ಸಾಧನೆ ಇದೋ ನಿಮಗಾಗಿ… Read More ಮಗನ ಜನ್ಮದಿನವನ್ನು ವಿಶೇಷವಾಗಿ ಆಚರಿಸಿದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ