ಐದು ರೂಪಾಯಿ ಡಾಕ್ಟರ್ ಶಂಕರೇಗೌಡ

ಇವತ್ತಿನ ದಿನ ಕಾಲದಲ್ಲಿ ದುಡಿಯುವ ಸಮಯದಲ್ಲಿ ಸರಿಯಾಗಿ ಎರಡು ಹೊತ್ತಿನ ಊಟ ಕಣ್ತುಂಬ ನಿದ್ದೆಯನ್ನೂ ಮಾಡದೇ, ಹೊಟ್ಟೆ ಬಟ್ಟೆ ಕಟ್ಟಿ ಅಷ್ಟೋ ಇಷ್ಟೋ ಉಳಿಸಿದ್ದನ್ನು ಒಂದು ಸಣ್ಣ ಖಾಯಿಲೆಯಿಂದ ಹುಷಾರಾಗೋದಿಕ್ಕೆ ವೈದ್ಯಕೀಯ ಚಿಕಿತ್ಸೆಗಾಗಿ ವೈದ್ಯರನ್ನು ಬೈದು ಕೊಳ್ಳುತ್ತಲೇ, ಲಕ್ಷಾಂತರ ರೂಪಾಯಿ ಹಣ ಆಸ್ಪತ್ರೆಗೆ ಕಟ್ಟಿ ನಿಟ್ಟುಸಿರು ಬಿಡುವಂತಹ ಪರಿಸ್ಥಿತಿ ಇರುವಾಗ, ಮಣಿಪಾಲ್ ಅಂತಹ ಕಾಲೇಜಿನಲ್ಲಿ ಓದಿ ವೈದ್ಯಕೀಯ ಪದವಿಯನ್ನು ಪಡೆದು ದೇಶ ವಿದೇಶಗಳಲ್ಲಿ ಲಕ್ಷಾಂತರ ಹಣವನ್ನು ಸಂಪದಿಸಿ ನೆಮ್ಮದಿಯಾಗಿರುವ ಬದಲು ವೈದ್ಯೋ ನಾರಯಣೋ ಹರಿಃ ಎನ್ನುವುದನ್ನು ಅಕ್ಷರಶಃ… Read More ಐದು ರೂಪಾಯಿ ಡಾಕ್ಟರ್ ಶಂಕರೇಗೌಡ

ಚರಣ್ ರಾಜ್

ದೂರದ ಬೆಳಗಾವಿಯ ಹುಡುಗ ಚಿತ್ರ ನಟನಾಗಬೇಕೆಂದು ಬೆಂಗಳೂರಿನ ಗಾಂಧಿನಗರದಲ್ಲಿ ಐದಾರು ವರ್ಷಗಳ ಕಾಲ ನಾನಾ ವಿಧದ ಕಷ್ಟ ಪಟ್ಟು ಸಣ್ಣ ಸಣ್ಣ ಪೋಷಕ ಪಾತ್ರಗಳ ಮೂಲಕ ಆರಂಭಿಸಿ ಕನ್ನಡದಲ್ಲಿ ನಾಯಕನಾಗಿ ಮಿಂಚುತ್ತಿದ್ದ ಸಮಯದಲ್ಲಿಯೇ ತೆಲುಗು ಚಿತ್ರರಂಗದಲ್ಲಿ ಅಚಾನಕ್ಕಾಗಿ ಖಳನಾಯಕನಾಗಿ ಮಿಂಚಿ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗವಲ್ಲದೇ ಹಿಂದಿಯಲ್ಲೂ ಛಾಪು ಮೂಡಿಸಿದರು ಇಲ್ಲಿದೇ ನಮ್ಮನೇ ಅಲ್ಲಿ ಹೋದೆ ಸುಮ್ಮನೇ ಎನ್ನುವಂತೆ ಮತ್ತೆ ಮತ್ತೆ ಕನ್ನಡ ಚಿತ್ರರಂಗಕ್ಕೆ ಬಂದು ಆಡು ಮುಟ್ಟದ ಸೂಪ್ಪಿಲ್ಲ ಇವರು ಮಾಡದ ಕೆಲಸವಿಲ್ಲ ಎನ್ನುವಂತೆ, ನಟ,… Read More ಚರಣ್ ರಾಜ್

ಶ್ರೀ ವೀರೇಂದ್ರ ಹೆಗ್ಗಡೆ

ನಾವು ಚಿಕ್ಕವರಿದ್ದಾಗ ಪುರಾಣ ಪುಣ್ಯಕಥೆಗಳಲ್ಲಿ ರಾಜರ್ಷಿ ಎಂದರೆ ಸದಾಕಾಲವು ಧರ್ಮಾತ್ಮನಾಗಿದ್ದು, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಸಮಾಜಮುಖೀ ಸೇವೆಗಳಲ್ಲಿ ನಿರತರಾಗಿರುವುದಲ್ಲದೇ, ಜನರು ತಮ್ಮ ಸಂಕಷ್ಟಗಳನ್ನೋ ಇಲ್ಲವೇ ವ್ಯಾಜ್ಯಗಳೊಂದಿಗೆ ಬಂದಾಗ ಅವರಿಗೆ ಸೂಕ್ತ ಪರಿಹಾರವನ್ನು ನೀಡುವವರಾಗಿರುತ್ತಾರೆ ಎಂದು ಕೇಳಿಯೋ ಇಲ್ಲವೇ ಓದಿ ತಿಳಿದಿದ್ದೇವೆ. ಈ ಕಲಿಯುಗದಲ್ಲಿಯೂ ಅಂತಹ ರಾಜರ್ಷಿಯವರು ಇದ್ದಾರೆಯೇ ಎಂದು ಯೋಚಿಸುತ್ತಿದ್ದಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೆಂದ್ರ ಹೆಗ್ಗಡೆಯವರ ಯಶೋಗಾಥೆಯನ್ನು ನೋಡಿದಲ್ಲಿ ನಮ್ಮ ಆ ಎಲ್ಲಾ ಕುತೂಹಲವನ್ನು ತಣಿಸುತ್ತದೆ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯ ತಟದಲ್ಲಿರುವ ಪುರಾಣ… Read More ಶ್ರೀ ವೀರೇಂದ್ರ ಹೆಗ್ಗಡೆ