ಮತ್ತೆ ಮುದುಡಿತು ಕೈ , ಮತ್ತೊಮ್ಮೆ ಅರಳಿತು ಕಮಲ.
ಕಳೆದ ಎರಡು ತಿಂಗಳುಗಳಲ್ಲಿ , ಇಡೀ ವಿಶ್ವದ ಚಿತ್ತ ನಮ್ಮ ದೇಶದತ್ತ ಇತ್ತು. ಕಾರಣ, ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶದ ಸಾರ್ವತ್ರಿಕ ಚುನಾವಣೆ ನಡೆಯುತ್ತಲಿತ್ತು. ಬಹುಶಃ ಪ್ರಪಂಚದ ಅತ್ಯಂತ ದೀರ್ಘಕಾಲದ ಮತ್ತು ಅತ್ಯಂತ ಹೆಚ್ಚಿನ ಕ್ಷೇತ್ರಗಳು ಮತ್ತು ಮತದಾರರು ಪಾಲ್ಗೊಂಡ ಚುನಾವಣೆ ಎಂದರೆ ಇದುವೇ ಇರಬೇಕು. 2014 ರಲ್ಲಿ UPA-1 ಮತ್ತು UPA-2ರ ದುರಾಡಳಿತ ಮತ್ತು ಭ್ರಷ್ಟಾಚಾರದಿಂದ ಬೇಸತ್ತಿದ್ದ ಭಾರತೀಯರಿಗೆ ತಮ್ಮ ದೇಶವನ್ನು ಮುನ್ನಡೆಸಲು ಕಾಣಿಸಿದ ಏಕೈಕ ಆಶಾಕಿರಣವೆಂದರೆ ನರೇಂದ್ರ ದಾಮೋದರ್ ದಾಸ್ ಮೋದಿ. ಅರ್ಥಾತ್… Read More ಮತ್ತೆ ಮುದುಡಿತು ಕೈ , ಮತ್ತೊಮ್ಮೆ ಅರಳಿತು ಕಮಲ.
