ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ
ವಯಸ್ಸಾದ ತಂದೆ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಗ, ಸೊಸೆ ಮತ್ತು ಕಾಲೇಜಿಗೆ ಹೋಗುತ್ತಿದ್ದ ಮೊಮ್ಮಗನಿದ್ದ ಅದೊಂದು ಸುಂದರ ಕುಟುಂಬ. ತಂದೆ-ಮಗ, ತಾತ-ಮೊಮ್ಮಗ ಬಹಳ ಅನ್ಯೋನ್ಯವಾಗಿದ್ದಂತಹ ಸಂಬಂಧ. ತಾತನಿಗೆ ವಯಸ್ಸಾಗಿದ್ದ ಕಾರಣ ಮನೆಯಲ್ಲಿಯೇ ಇರುತ್ತಿದ್ದರು. ಅದು ಹೇಗೋ ಮೊಮ್ಮಗನಿಗೆ ಕರೋನಾ ಸೋಂಕು ತಗುಲಿ ಅಲ್ಲಿಂದ ತಾತನಿಗೆ, ನಂತರ ಮಗ ಸೊಸೆ ಹೀಗೆ ಇಡೀ ಕುಟುಂಬವೇ ಕರೋನಾ ಸೋಂಕಿಗೆ ಬಲಿಯಾದ ಕಾರಣ ವಿಧಿ ಇಲ್ಲದೇ ಎಲ್ಲರೂ ಆಸ್ಪತ್ರೆಗೆ ಸೇರಬೇಕಾಯಿತು. ವಯಸ್ಸಾದ ಹಿರಿಯರು ತೀವ್ರವಾದ ಸೋಂಕಿಗೆ ಬಲಿಯಾಗಿದ್ದ ಕಾರಣ ಐ.ಸಿ.ಯು… Read More ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ

