ದಾಖಲೆಗಳು, ವಿಚಿತ್ರ ಎನಿಸಿದರೂ ಸತ್ಯ
ಯಾವುದೇ ಆಟಗಳೇ ಆಗಲಿ ಪಂದ್ಯ ಆರಂಭವಾಗಿ ಆಟಗಾರರು ಮೈದಾನದಲ್ಲಿ/ಆಖಾಡದಲ್ಲಿ ಆಡುತ್ತಾ ಹೋದಂತೆಲ್ಲಾ, ಅಲ್ಲಿ ದಾಖಲೆಗಳು ನಿರ್ಮಾಣವಾಗುವುದು, ಅದನ್ನು ಮತ್ತೊಬ್ಬರು ಮತ್ತೊಂದು ದಿನ ಮುರಿಯುವುದು ಸರ್ವೇ ಸಾಮಾನ್ಯವಾಗಿದೆ. ದಾಖಲೆಗಳಿಗಾಗಿಯೇ ಯಾವ ಆಟಗಾರರೂ ಆಡುವುದಿಲ್ಲವಾದರೂ, ಅವರುಗಳು ಆಡಿದಾಗಲೆಲ್ಲಾ ದಾಖಲೆಗಳು ಆವರ ಅರಿವಿಗೆ ಬಾರದೆಯೇ ಹುಟ್ಟುಕೊಳ್ಳುತ್ತವೆ. ಅದಕ್ಕೆ ಈ ಬಾರಿಯ ಐಪಿಎಲ್ 2021 ಕೂಡಾ ಹೂರತಾಗಿಲ್ಲ. ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮೊದಲ ಪಂದ್ಯದಿಂದ ಹಿಡಿದು ನೆನ್ನೆ ನಡೆದ ಆರ್ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪಂದ್ಯದವರೆಗೂ ಈ ವರೆಗೂ… Read More ದಾಖಲೆಗಳು, ವಿಚಿತ್ರ ಎನಿಸಿದರೂ ಸತ್ಯ