ಪಟಾ ಪಟಾ ಹಾರೋ ಗಾಳಿಪಟ
ಹೊಸದಾಗಿ ಮದುವೆಯಾದ ಸಹೋದ್ಯೋಗಿ ಸುಮಾರು ಎಂಟು ಗಂಟೆಯಾದರೂ ಇನ್ನೂ ಕಛೇರಿಯಲ್ಲಿಯೇ ಇದ್ದದ್ದನ್ನು ಗಮನಿಸಿದ ನಾನು, ಏನಪ್ಪಾ ರಾಜಾ, ಮನೆಗೆ ಹೋಗುವುದಿಲ್ಲವಾ? ಮೊನ್ನೆ ಮೊನ್ನೆ ತಾನೇ ಮದುವೆ ಆಗಿದ್ದೀಯಾ,ನಿಮ್ಮ ಮನೆಯಲ್ಲಿ ನಿಮ್ಮ ಮನೆಯವರು ಒಬ್ಬರೇ ಇರುತ್ತಾರೆ ಮತ್ತು ನಿನ್ನ ಆಗಮನವನ್ನೇ ಕಾಯುತ್ತಿರುತ್ತಾರೆ. ಪರವಾಗಿಲ್ಲಾ ನಾಳೆ ಕೆಲಸ ಮುಂದುವರಿಸುವಂತೆ ಎಂದು ತಿಳಿಹೇಳಿದೆ. ಅದಕ್ಕವನು ಸಾರ್, ಹಾಗೇನಿಲ್ಲ ಸಾರ್. ಮನೆಯಲ್ಲಿ ಯಾರೂ ಇಲ್ಲಾ. ಸುಮ್ಮನೆ ಮನೆಗೆ ಹೋಗಿ ಮಾಡಲು ಏನೂ ಕೆಲಸ ಇಲ್ಲ. ಅದೇ ಟಿವಿ ನೋಡುವ ಬದಲು ಎಲ್ಲಾ ಕೆಲಸ… Read More ಪಟಾ ಪಟಾ ಹಾರೋ ಗಾಳಿಪಟ