ಕೋರಮಂಗಲ

ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುವ ಬೆಂಗಳೂರಿನ ಸ್ಟಾರ್ಟ್ಅಪ್ ಹಬ್ ಎಂದೇ ಪ್ರಖ್ಯಾತವಾಗಿರುವ ಕೋರಮಂಗಲದ ವಿಶೇಷತೆಗಳೇನು?
ಆದಕ್ಕೆ ಆ ಹೆಸರು ಬರಲು ಕಾರಣವೇನು?
ಕೋರಮಂಗಲ ಎಷ್ಟು ಹಳೆಯ ಪ್ರದೇಶ?
ಕೋರಮಂಗಲದ ಇತಿಹಾಸ ಮತ್ತು ಅದರ ಜೊತೆಗಿರುವ ಐತಿಹ್ಯದ ಕುರುಹುಗಳೇನು?
ಇದ್ದಕ್ಕಿದ್ದಂತೆಯೇ ಕೋರಮಂಗಲ ಆ ಪರಿಯಾಗಿ ಬೆಳೆದದ್ದು ಹೇಗೇ?
ಈ ಎಲ್ಲಾ ಕುರಿತಾಗಿ ಸಮಗ್ರವಾದ ವೈಶಿಷ್ಟ್ಯ ಪೂರ್ಣ ಮಾಹಿತಿ ನಮ್ಮ ಬೆಂಗಳೂರಿನ ಇತಿಹಾಸ 5ಣೇ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೋರಮಂಗಲ

online shopping

ಎಲ್ಲರಿಗೂ ತಿಳಿದಿರುವಂತೆ ದಸರಾ ಮತ್ತು ದೀಪಾವಳಿ ಹಬ್ಬ ಬಂದಿತೆಂದರೆ ಇಡೀ ದೇಶಾದ್ಯಂತ ಸಂಭ್ರಮದ ಹಬ್ಬದ ವಾತಾವರಣ. ಈ ಸಂಭ್ರಮದ ಸಮಯದಲ್ಲಿ ಎಲ್ಲರ ಮನೆ ಮತ್ತು ಮನಗಳು ಏನಾದರೊಂದು ಹೊಸತೊಂದನ್ನು ಕೊಂಡು ತರಲು ಬಯಸಿ ವರ್ಷವಿಡೀ ಅದಕ್ಕಾಗಿ ಹಣವನ್ನು ಉಳಿಸಿ ಅದನ್ನು ಖರೀದಿಸಿ ತಂದರಂತೂ ಆಂದಕ್ಕೆ ಎಣೆಯೇ ಇಲ್ಲ. ಇದನ್ನೇ ನೆಪವಾಗಿಟ್ಟುಕೊಂಡು ಬಹುತೇಕ ದಕ್ಷಿಣ ಭಾರತದ ಕೈಗಾರಿಕೆಗಳು ಆಯುಧಪೂಜೆಯ ಸಂದರ್ಭಕ್ಕೆ ತಮ್ಮ ನೌಕರಿಗೆ ಬೋನಸ್ ನೀಡಿದರೆ, ಇನ್ನು ದೇಶಾದ್ಯಂತ ದೀಪಾವಳಿ ಹಬ್ಬಕ್ಕೆ ತಮ್ಮ ನೌಕರಿಗೆ ಯಥೇಚ್ಚವಾದ ಬೋನಸ್ ನೀಡುವ… Read More online shopping