ಜಾಫರ್ ಷರೀಫ್
ಜಾಫರ್ ಷರೀಫ್, 70-90ರ ದಶಕದಲ್ಲಿ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಅತ್ಯಂತ ಪ್ರಭಾವೀ ಹೆಸರು. ಮೂಲತಃ ಚಿತ್ರದುರ್ಗದ ಕಡೆಯವರಾದ ಷರೀಫರು, ನಿಜಲಿಂಗಪ್ಪನವರ ಸಹಾಯಕರಾಗಿ ಸಂಸ್ಥಾ ಕಾಂಗ್ರೇಸ್ ಮತ್ತು ಇಂದಿರಾ ಕಾಂಗ್ರೇಸ್ ಎಂದು ಇಬ್ಭಾಗವಾದಾಗ, ಇಂದಿರಾ ಕಿಚನ್ ಕ್ಯಾಬಿನೆಟ್ ಭಾಗವಾಗಿ ರಾಜಕಾರಣದ ಉತ್ತುಂಗದ ಸ್ಥಿತಿ ತಲುಪಿದ್ದವರು. ನರಸಿಂಹರಾಯರ ಆಳ್ವಿಕೆಯಲ್ಲಿ ಕೇಂದ್ರದ ರೈಲ್ವೇ ಸಚಿವರಾಗಿದ್ದ ಶ್ರೀಯುತರು ಒಂದು ಕಾಲಕ್ಕೆ ತಮ್ಮ ಪ್ರಭಾವೀ ವ್ಯಕ್ತಿತ್ವದಿಂದಾಗಿ ರಾಜ್ಯದಲ್ಲಿಯೇ ಮುಖ್ಯಮಂತ್ರಿ ಸ್ಥಾನದ ಮೇಲೂ ಕಣ್ಣಿಟ್ಟಿದ್ದದ್ದು ಅದು ಅವರಿಗೆ ಮರೀಚಿಕೆಯಾಗಿಯೇ ಉಳಿದು ಹೋದದ್ದು ವಿಪರ್ಯಾಸವೇ ಸರಿ.… Read More ಜಾಫರ್ ಷರೀಫ್
