ಅಜ್ಜಿ ಮನೆಯಲ್ಲಿ ಬೇಸಿಗೆಯ ರಜಾ ಮಜ
ಪರೀಕ್ಷೆ ಮುಗಿದು, ಫಲಿತಾಂಶ ಬಂದು ಬೇಸಿಗೆ ರಜೆ ಬಂದಿತೆಂದರೆ ನಮಗೆ ಖುಷಿಯೋ ಖುಷಿ. ಪರೀಕ್ಷೆ ಮುಗಿದ ತಕ್ಷಣ ಒಂದೋ ಅಮ್ಮನ ಅಮ್ಮ ಅಜ್ಜಿ ಮನೆಗೆ ಹೋಗಬೇಕು ಇಲ್ಲವೇ ತಂದೆಯ ತಂದೆ ತಾತನ ಮನೆಗೆ ಹೋಗಬೇಕು. ಸಾಧಾರಣವಾಗಿ ನಮ್ಮ ಯುಗಾದಿ ಆದ ಹದಿನೈದು ದಿನಕ್ಕೇ ನಮ್ಮ ಊರಿನಲ್ಲಿ ನಮ್ಮೂರ ಜಾತ್ರೆ ಬಹಳ ಅದ್ದೂರಿಯಿಂದ ಜರುಗುತ್ತಿದ್ದ ಕಾರಣ, ಆ ಜಾತ್ರೆಯನ್ನು ಮುಗಿಸಿಕೊಂಡು ಬಂದ ಕೂಡಲೇ ಅಜ್ಜಿ ಮನೆಗೆ ಹೋಗಲು ಸಿದ್ದವಾಗುತ್ತಿದ್ದೆವು. ತಾತನ ಊರಿಗೆ ಹೋಗಲು ದೇವಸ್ಥಾನದ ಮುಂದಿನ ಕಲ್ಯಾಣಿಯಲ್ಲಿ ಈಜಾಡುವುದು,… Read More ಅಜ್ಜಿ ಮನೆಯಲ್ಲಿ ಬೇಸಿಗೆಯ ರಜಾ ಮಜ