ನೀರು ಓಕೆ. ಕೃತಕ ಪಾನೀಯ ಏಕೆ?
ಪೋರ್ಚುಗಲ್ ನಲ್ಲಿ ನಡೆಯುತ್ತಿರುವ ಯೂರೋ 2020 ಟೂರ್ನಿಯಲ್ಲಿ ಪೋರ್ಚುಗಲ್ ತನ್ನ ಮೊದಲ ಪಂದ್ಯವನ್ನು ಆಡುತ್ತಲಿತ್ತು. ಸಹಜವಾಗಿ ಪಂದ್ಯ ಆಡುವ ಮುನ್ನ ತಂಡದ ಮ್ಯಾನೇಜರ್ ಮತ್ತು ತಂಡದ ನಾಯಕರ ಪ್ರೆಸ್ ಕಾನ್ಫರೆನ್ಸ್ ಮಾಡುವುದು ಸಹಜ ಪ್ರಕ್ರಿಯೆಯಾಗಿದೆ. ಈ ಸಂವಾದ ಪ್ರಪಂಚಾದ್ಯಂತ ಪ್ರಸಾರವಾಗುವ ಕಾರಣ, ಟೂರ್ನಿಯ ಪ್ರಾಯೋಜಕರಾದ ಕೋಕೋಕೋಲ ಇದರ ಪ್ರಯೋಜನವನ್ನು ಪಡೆಯುವ ಸಲುವಾಗಿ ಸಂವಾದ ನಡೆಸುವವರ ಟೇಬಲ್ ಮುಂದೆ ಸಣ್ಣದಾದ ಎರಡು ಕೋಕ್ ಬಾಟಲ್ ಗಳನ್ನು ಇಟ್ಟಿದ್ದರು. ಮೊದಲು ಈ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ ಪೋರ್ಚುಗಲ್ ತಂಡದ ಮ್ಯಾನೇಜರ್… Read More ನೀರು ಓಕೆ. ಕೃತಕ ಪಾನೀಯ ಏಕೆ?
