ಹಾರುವ ಸಿಖ್, ಮಿಲ್ಕಾ ಸಿಂಗ್
ಅದು 1960ರ ಸಮಯ ರೋಮ್ನಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಲಿದೆ. ಎಂದಿನಂತೆ ಭಾರತದಿಂದಲೂ ಕೆಲ ಆಟಗಾರರು ಹೋದಾ ಪುಟ್ಟಾ ಬಂದಾ ಪುಟ್ಟಾ ಎನ್ನುವಂತೆ ಬರಿಗೈಯಲ್ಲಿ ವಾವಾಸಾಗುತ್ತಿದ್ದ ದಿನಗಳಾದರೂ ಈ ಒಲಿಂಪಿಕ್ಸ್ ಭಾರತೀಯರ ಪಾಲಿಗೆ ಅತ್ಯಂತ ವಿಶೇಷವಾಗಿತ್ತು. ಭಾರತದ ಪರ 31ರ ತರುಣ ಅಥ್ಲೆಟಿಕ್ಸ್ ನಲ್ಲಿ ಏನಾದರೂ ಸಾಧಿಸಬಹುದು ಎಂಬ ನಿರೀಕ್ಷೆ ಇತ್ತು. ಏಕೆಂದರೆ 1956ರಲ್ಲಿ ನಡೆದ ಮೆಲ್ಬೊರ್ನ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲಬಾರಿಗೆ ಭಾಗವಹಿಸಿದ್ದ ಇದೇ ಓಟಗಾರ, ಸಾಕಷ್ಟು ಅನುಭವವಿಲ್ಲದ ಕಾರಣ ಅಷ್ಟೆನೂ ಸಾಧನೆ ಮಾಡಲಾಗದಿದ್ದರೂ, ಆ ಕ್ರೀಡಾಕೂಟದಿಂದ ಕಲಿತು,… Read More ಹಾರುವ ಸಿಖ್, ಮಿಲ್ಕಾ ಸಿಂಗ್
