ಶ್ರೀರಾಮ ನವಮಿಯ ಪಾನಕದ ಪಜೀತಿ
ಶ್ರೀರಾಮ ನವಮಿ ಅಂದ್ರೇ ಪೂಜೆ ಜೊತೆ ಪ್ರಸಾದರೂಪದಲ್ಲಿ ಕೊಡುವ ಪಾನಕ, ಕೋಸಂಬರಿ, ನೀರು ಮಜ್ಜಿಗೆಯ ಗಮ್ಮತ್ತೇ ಬೇರೆ. ಇಡೀ ದಿನವೆಲ್ಲಾ ಇದನ್ನೇ ತಿಂದು ಕುಡಿದು ಹೊಟ್ಟೆ ತುಂಬಿಸಿಕೊಳ್ಳಬಹುದಾಗಿದೆ. ರಾಮನವಮಿ ಪಾನಕವೆಂದರೆ ನನಗೆ ಒಂದೆರಡು ರೋಚಕ ಅನುಭವಗಳು ನೆನಪಾಗುತ್ತದೆ. ಅಂತಹ ರಸಾನುಭವ ಇದೋ ನಿಮಗಾಗಿ. ಆಗಿನ್ನೂ ಎಪ್ಪತ್ತರ ದಶಕ ನಾನಿನ್ನೂ ಸಣ್ಣ ಹುಡುಗ. ರಾಮನವಮಿಯಂದು ಅಮ್ಮಾ ಪಾನಕ, ಕೋಸಂಂಬರಿ, ಮಜ್ಜಿಗೆ ಎಲ್ಲಾ ಮಾಡಿದ್ದರು. ಪಾನಕಕ್ಕೆ ನಾಲ್ಕೈದು ಹನಿ ಪೈನಾಪಲ್ ಎಶೆನ್ಸ್ ಸೇರಿಸಿದ್ದ ಕಾರಣ ಪಾನಕದ ರುಚಿ ಮತ್ತಷ್ಟು ಹೆಚ್ಚಾಗಿದ್ದದ್ದು… Read More ಶ್ರೀರಾಮ ನವಮಿಯ ಪಾನಕದ ಪಜೀತಿ

