ವಿಜಯದಶಮಿ
ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ
ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ
ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು
ರಾಷ್ಟ್ರೀಯ ಸ್ವಯಂಸೇವಕ ಸಂಘ ನಡೆದು ಬಂದ ದಾರಿ ಮತ್ತು ಸಂಘದ ಶತಮಾನೋತ್ಸವದ ಅಂಗವಾಗಿ ಜನವರಿ 04, 2025 ಭಾನುವಾರದಂದು ವಕ್ಕಲೇರಿ ಗ್ರಾಮದಿಂದ ಕೋಲಾರದವರೆಗೂ ನಡೆದ 15 ಕಿಮೀಗಳಷ್ಟು ದೂರದ ಬೃಹತ್ ಪಥಸಂಚಲನದ ವಿಹಂಗಮ ನೋಟ ಇದೋ ನಿಮಗಾಗಿ… Read More ಕೋಲಾರದಲ್ಲಿ ಆರ್. ಎಸ್. ಎಸ್. ಸ್ವಯಂಸೇವಕರ ಪಥಸಂಚಲನ
ಸೆಪ್ಟಂಬರ್ 27 1925 ಭಾನುವಾರ, ವಿಕ್ರಮ ನಾಮ ಸಂವತ್ಸರದ ದಕ್ಷಿಣಾಯನದ ಶರದ್ ಋತು ವಿಶೇಷವಾಗಿ ವಿಜಯದಶಮಿಯಂದು ಆರಂಭವಾದ ಮಹಾರಾಷ್ಟ್ರದ ನಾಗಪುರದ ಮೋಹಿತೇವಾಡ ಎಂಬ ಮೈದಾನದಲ್ಲಿ ಹತ್ತಾರು ಮಕ್ಕಳೊಂದಿಗೆ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರಿಂದ ಆರಂಭವಾದ ಸಂಘ (RSS) ಇಂದಿಗೆ 100 ಸಂವತ್ಸರ* ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಅಂತಹ ಸಂಘದ ಕಿರುಪರಿಚಯ ಇದೋ ನಿಮಗಾಗಿ… Read More ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ
ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)
ಗಿಡ ನೆಡುವುದು ಸುಲಭದ ಕೆಲಸ ಆದರೆ ಅದೇ ಗಿಡವನ್ನು ಸಾಕಿ ಸಲಹಿ ದೊಡ್ಡದಾದ ಆಳದ ಮರದಂತೆ ಬಿಳಿಲು ಬಿಡುವಂತೆ ನೋಡಿಕೊಳ್ಳುವುದು ನಿಜಕ್ಕೂ ಕಷ್ಟಕರವಾದ ಕೆಲಸ. ಅದೇ ರೀತಿ 1925ರ ವಿಜಯದಶಮಿಯಂದು ಪರಮಪೂಜನೀಯ ಡಾ. ಕೇಶವ ಬಲಿರಾಮ ಹೆಡಗೆವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರು ನಾಲ್ಕಾರು ಹುಡುಗರನ್ನು ನಾಗಪುರದ ಮೋಹಿತೇವಾಡದ ಮೈದಾನದಲ್ಲಿ ಸೇರಿಸಿಕೊಂಡು ಸಂಘವನ್ನು ಕಟ್ಟಿ ಸಂಘಕ್ಕೆ ಕೇವಲ 15 ವರ್ಷಗಳು ಪೂರ್ಣಗೊಂಡು ಮಹಾರಾಷ್ಟ್ರದ ಹೊರತಾಗಿ ಅಕ್ಕ ಪಕ್ಕ ಹತ್ತಾರು ರಾಜ್ಯಗಳಲ್ಲಿ ಆಗಷ್ಟೇ ಆರಂಭವಾಗುವಷ್ಟರಲ್ಲಿ ಜೂನ್ 21… Read More ಶ್ರೀ ಗುರೂಜಿಯವರ ಸಂಸ್ಮರಣೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿತ್ಯ ಶಾಖೆಗಳಿಗೆ ಹೋಗುವ ಆಬಾವೃದ್ದರಾದಿಯಾದ ಸ್ವಯಂಸೇವಕರಿಗೆ ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ.. ಹಾಡು ಖಂಡಿತವಾಗಿಯೂ ತಿಳಿದೇ ಇರುತ್ತದೆ. ಈ ಹಾಡಿನ ಪಲ್ಲವಿ ಮತ್ತು ಚರಣಗಳಲ್ಲಿ ಬರುವ ಪ್ರತಿಯೊಂದು ಪದವೂ ಸ್ವಯಂಸೇವಕನ ಬಾಳಿನಲ್ಲಿ ಅಕ್ಷರಶಃ ಸತ್ಯವಾಗಿರುವುದಕ್ಕೆ ನನ್ನಂತಹ ಕೋಟ್ಯಾಂತರ ಸ್ವಯಂಸೇವಕರೇ ಸಾಕ್ಷಿಯಾಗಿದೆ. ಹಾಗಾಗಿ, ವಯಕ್ತಿಕವಾಗಿ ನನಗಂತೂ ಪ್ರತೀ ಬಾರಿ ಈ ಹಾಡು ಹಾಡುವಾಗಲಾಗಲೀ ಇಲ್ಲವೇ ಕೇಳುವಾಗಲೀ ಮೈ ರೋಮಾಂಚನ ಗೊಳ್ಳುತ್ತದೆ. ಇಷ್ಟೆಲ್ಲಾ ಪೀಠಿಕೆ ಯಾಕಪ್ಪಾ? ಎಂದು ನೀವೆಲ್ಲ ಯೋಚಿಸುತ್ತಿರುವುದಕ್ಕೆ ಕಾರಣವಿದೆ. ಇತ್ತೀಚೆಗೆ ಸಾಮಾಜಿಕ… Read More ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..
ಅದೊಂದು ವಠಾರದಲ್ಲಿ ನಾಲ್ಕು ಜನರಿರುವ ಒಂದು ಸಣ್ಣ ಕುಟುಂಬವೊಂದು ವಾಸವಾಗಿತ್ತು. ಅದೊಮ್ಮೆ ಇದ್ದಕ್ಕಿದ್ದಂತೆಯೇ ಆ ಮನೆಗೆ ದೂರದೂರಿನಿಂದ ಸುಮಾರು ಎಂಟು ಹತ್ತು ನೆಂಟರು ಆಗಮಿಸಿ ಬಿಟ್ಟರು. ಬಂದರವರನ್ನು ನೋಡಿದರೆ ದೂರ ಪ್ರಯಾಣದಿಂದ ಬಹಳ ಹಸಿದಂತೆ ಕಾಣುತ್ತಿದ್ದರು. ಅವರೆಲ್ಲರನ್ನು ಊಟಕ್ಕೆ ಕುಳ್ಳಿರಿಸಬೇಕು. ಆದರೆ ಅವರ ಮನೆಯಲ್ಲಿ ಎಲ್ಲರಿಗೂ ಸಾಕಾಗುವಷ್ಟು ಅಡುಗೆ ಇರಲಿಲ್ಲ. ಅಷ್ಟು ಜನರಿಗೆ ಅಡುಗೆ ಮಾಡಬೇಕೆಂದರೂ ಕನಿಷ್ಟ ಪಕ್ಷ ಒಂದೆರಡು ಗಂಟೆಯಾದರೂ ಬೇಕಿತ್ತು. ತಿಂಗಳ ಕೊನೆಯಾಗಿದ್ದರಿಂದ ಹೋಟೇಲ್ಲಿನಿಂದಲೂ ತರುವಷ್ಟು ಹಣ ಅವರ ಬಳಿ ಇರಲಿಲ್ಲ. ಕೂಡಲೇ ಮನೆಯಾಕೆ… Read More ಶಾಲೆಗಳನ್ನೇ ವಿಶೇಷ ಕೋವಿಡ್ ಅರೈಕೆ ಕೇಂದ್ರಗಳನ್ನಾಗಿಸಿದ ರಾಷ್ಟ್ರೋತ್ಥಾನ ಪರಿಷತ್
ಸ್ವಾತಂತ್ರ್ಯ ಬಂದಾಗಲಿಂದಲೂ ಒಂದೇ ಕುಟುಂಬದ, ತುಷ್ಟೀಕರಣದ ಸ್ವಾರ್ಥ ಆಡಳಿತಕ್ಕೆ ಒಗ್ಗಿ ಹೋದಿದ್ದವರಿಗೆ 2014ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವವಾದ ಜನ ಬೆಂಬಲದೊಂದಿಗೆ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದು ಮತ್ತೆ 2019 ರಲ್ಲಿ ಮತ್ತೊಮ್ಮೆ ಭಾರಿ ಜನಬೆಂಬಲದೊಂದಿಗೆ ಪುನಃ ಆಡಳಿತಕ್ಕೆ ಬಂದಿರುವುದು ಅನೇಕರಿಗೆ ನುಂಗಲಾರದ ತುತ್ತಾಗಿದೆ. ಮೋದಿಯವರು ಆಡಳಿತಕ್ಕೆ ಬಂದ ಕೂಡಲೇ ಇದ್ದಕ್ಕಿದ್ದಂತೆಯೇ ದೇಶದಲ್ಲಿ ಅಸಹಿಷ್ಣುತೆ ಮತ್ತು ಅಭದ್ರತೆ ಕಾಡತೊಡಗಿತು. ಕೆಲವರು ದೇಶ ಬಿಡುವ ಮಾತನಾಡಿದರೆ ಇನ್ನೂ ಕೆಲವರು ಸರ್ಕಾರ ಕೊಟ್ಟಿದ್ದ ಪ್ರಶಸ್ತಿ ಪುರಸ್ಕಾರಗಳನ್ನು… Read More ಸಂಘ ಮತ್ತು ಸಂಘದ ಸ್ವಯಂಸೇವಕರು