ಭಾಷಾ ಹೇರಿಕೆಯೋ, ಇಲ್ಲಾ ವಿಷಯಾಂತರವೋ
ಇದ್ದಕ್ಕಿದ್ದಂತೆಯೇ ಎರಡ್ಮೂರು ದಿನಗಳಿಂದ ನಮ್ಮ ಖನ್ನಢ ಉಟ್ಟು ಓರಾಟಗಾರರು ಎದ್ದೂ ಬಿದ್ದು ಓಡಾಡ್ತಾ ಅವ್ರೇ ಮತ್ತು ಸ್ಯಾನೇ ಮಾತಾಡ್ತಾ ಅವ್ರೆ!! . ಅರೇ ಯಾಕಪ್ಪಾ!! ಇಷ್ಟು ಬೇಗ ನವೆಂಬರ್ ತಿಂಗಳು ಬಂದು ಬಿಡ್ತಾ?. ಮೊನ್ನೇ ಇನ್ನೂ ಆಗಷ್ಟ್ 15, ದೇಶದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿರೋ ಖುಷೀನೇ ಇನ್ನೂ ತಣ್ಣಗಾಗಿಲ್ಲ. ಆಷ್ಟರೊಳಗೆ ಕರ್ನಾಟಕ ರಾಜ್ಯೋತ್ಸವ ಬಂದು ಬಿಡ್ತಾ ಅಂತಾ ಯೋಚಿಸಿ ಅಲ್ಲೇ ಬಿಳಿ ಪ್ಯಾಂಟ್ ಬಿಳೀ ಶರ್ಟ್ ಹಾಕಿಕೊಂಡು, ಕೊರಳಲ್ಲಿ ನಾಯಿ ಚೈನ್ ತರಹ ಚಿನ್ನದ ಚೈನ್… Read More ಭಾಷಾ ಹೇರಿಕೆಯೋ, ಇಲ್ಲಾ ವಿಷಯಾಂತರವೋ
