ಪ್ರಜ್ಞಾವಂತ ಮತದಾರರಲ್ಲಿ ಒಂದು ಸಣ್ಣ ಮನವಿ
ಏಪ್ರಿಲ್ 18 ಮತ್ತು 23 ರಂದು ಕರ್ನಾಟಕಾದ್ಯಂತ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಮಾಡುವುದು ಸಾಂವಿಧಾನಿಕವಾಗಿ ಕಡ್ಡಾಯವಾಗಿರುವ ಕಾರಣ, ಎಲ್ಲರೂ ಯಾವುದೇ ಕುಂಟು ನೆಪಗಳಿಲ್ಲದೆ, ಮತ ಚಲಾವಣೆ ಮಾಡಬೇಕಾಗಿ ಸವಿನಯ ಪ್ರಾರ್ಥನೆ. ಚುನಾವಣಾ ದಿನ ಬೆಳಿಗ್ಗೆ ರಜೆ ಎಂದು ತಡವಾಗಿ ಎದ್ದು ಕಾಪಿ ಗೀಪಿ ಕುಡ್ಕಂಡು… ಓ ಸೋ ಹಾಟ್ ಅಂತಾನೋ ಇಲ್ಲಾ ಅಪರೂಪಕ್ಕೆ ಬೀಳ್ತಾ ಇರೋ ಸೋನೆ ಮಳೆ ನೆಪ ಒಡ್ಡಿ …ಯಾರ್ ಹೋಗ್ತಾರೆ ವೋಟ್ ಹಾಕಕ್ಕೆ? ಯಾರ್ ಬಂದ್ರೂ ನಮಗೇನು? ಅಂತ ಕಾಲ್… Read More ಪ್ರಜ್ಞಾವಂತ ಮತದಾರರಲ್ಲಿ ಒಂದು ಸಣ್ಣ ಮನವಿ
